ಅಸಾಂಕ್ರಾಮಿಕ ರೋಗಗಳ ಮಾಹಿತಿ ಕಾರ್ಯಕ್ರಮ, ತಪಾಸಣೆ ಶಿಬಿರ

Friday, December 15th, 2017
kundapur

ಕುಂದಾಪುರ: ಅಸಾಂಕ್ರಾಮಿಕ ರೋಗಗಳ ಮಾಹಿತಿ ಕಾರ್ಯಕ್ರಮ ಹಾಗು ತಪಾಸಣೆ ಶಿಬಿರವು ಡಿ. 14ರಂದು ಬೆಳಗ್ಗೆ ಎನ್.ಎಮ್.ಎ. ಸೌಹಾರ್ದ ಭವನ ಎಂ.ಕೋಡಿಯಲ್ಲಿ ನಡೆಯಿತು. ಕಾರ್ಯಕ್ರಮವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಜಿಲ್ಲಾ ಎನ್.ಸಿ.ಡಿ. ಘಟಕ, ಉಡುಪಿ ಜಿಲ್ಲೆ ತಾಲೂಕು ಸಾರ್ವಜನಿಕ ಆಸ್ಪತ್ರೆ, ಎನ್.ಸಿ.ಡಿ. ವಿಭಾಗ, ಕುಂದಾಪುರ ವಿಶ್ವ ಮಧುಮೇಹ ಪ್ರತಿಷ್ಠಾನ, ಮಣಿಪಾಲ ವಿಶ್ವವಿದ್ಯಾನಿಲಯ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಕುಂದಾಪುರ ರೋಟರಿ ಕ್ಲಬ್, ಕುಂದಾಪುರ ಸನ್ ರೈಸ್ ಹಾಗು ನುಸ್ರತುಲ್ ಮಸಾಕೀನ್ ಎಸೋಸಿಯೇಶನ್ ಎಂ.ಕೋಡಿ ಕುಂದಾಪುರ […]