ಬೋಳಾರದಲ್ಲಿ ‘ಜೈ ಮಾರುತಿ ಯುವಕ ಮಂಡಲ (ರಿ)’ ತುಳು ಸಿನಿಮಾ ಮುಹೂರ್ತ

Friday, December 15th, 2017
tulu-film

ಮಂಗಳೂರು : ರೀವನ್ ಸಿನಿ ಕ್ರಿಯೇಶನ್ಸ್ ಬ್ಯಾನರ್‌ನಡಿಯಲ್ಲಿ ತಯಾರಾಗುತ್ತಿರುವ ಚೊಚ್ಚಲ ತುಳು ಚಿತ್ರ ‘ಜೈ ಮಾರುತಿ ಯುವಕ ಮಂಡಲ (ರಿ)’ ಇದರ ಮುಹೂರ್ತ ಸಮಾರಂಭ ಶುಕ್ರವಾರ ಬೆಳಿಗ್ಗೆ ಗಂಟೆ ೯ಕ್ಕೆ ಹಳೆಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನ, ಬೋಳಾರ, ಮಂಗಳೂರು ಇಲ್ಲಿ ನಡೆಯಿತು. ದೊಂಬರಾಟ ತುಳು ಸಿನಿಮಾದ ನಿರ್ದೇಶಕ ರಾಜೇಶ್ ಬ್ರಹ್ಮಾವರ್ ಕ್ಲಾಪ್ ಮಾಡುವ ಮೂಲಕ ‘ಜೈ ಮಾರುತಿ ಯುವಕ ಮಂಡಲ (ರಿ)’ ಚಿತ್ರದ ಮುಹೂರ್ತ ನೆರವೇರಿಸಿದರು. ಬಳಿಕ ಮಾತನಾಡಿದ ಅವರು ಚಿತ್ರದ ಯಶಸ್ವಿಗೆ ಮತ್ತು ಚಿತ್ರ ತಂಡದ […]

ಡಿಸೆಂಬರ್ 15 ಕ್ಕೆ `ಜೈ ಮಾರುತಿ ಯುವಕ ಮಂಡಲ (ರಿ)’ ತುಳು ಸಿನಿಮಾ ಮುಹೂರ್ತ

Thursday, December 14th, 2017
Jai Maruti

ಮಂಗಳೂರು : ರೀವನ್ ಸಿನಿ ಕ್ರಿಯೇಶನ್ಸ್ ಬ್ಯಾನರ್ನಡಿಯಲ್ಲಿ ತಯಾರಾಗುತ್ತಿರುವ ಚೊಚ್ಚಲ ತುಳು ಚಿತ್ರ `ಜೈ ಮಾರುತಿ ಯುವಕ ಮಂಡಲ (ರಿ)’ ಇದರ ಮುಹೂರ್ತ ಸಮಾರಂಭ ಡಿಸೆಂಬರ್ 15, 2017ನೇ ಶುಕ್ರವಾರ ಬೆಳಿಗ್ಗೆ ಗಂಟೆ 9ಕ್ಕೆ ಹಳೆಕೋಟೆ ಶ್ರೀ ಮುಖ್ಯಪ್ರಾಣ ದೇವಸ್ಥಾನ, ಬೋಳಾರ, ಮಂಗಳೂರು ಇಲ್ಲಿ ನಡೆಯಲಿದೆ ಎಂದು ನಿರ್ದೇಶಕ ಪ್ರಜ್ವಲ್ ಕುಮಾರ್ ಅತ್ತಾವರ ತಿಳಿಸಿದ್ದಾರೆ. ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ಈ ಮೊದಲು ತೊಟ್ಟಿಲು ಚಿತ್ರಕ್ಕೆ ಸಹ ನಿರ್ಮಾಪಕರಾಗಿ ಹಾಗೂ ಕೋಳಿ ಕಳ್ರು ಕನ್ನಡ ಚಿತ್ರಕ್ಕೆ […]