ತುಳುವಿನಲ್ಲಿ ಟ್ವೀಟ್ ಮಾಡಿದ ಪೊಲೀಸ್ ಕಮಿಷನರ್ ಹರ್ಷ ಪಿಎಸ್

Sunday, June 28th, 2020
harsha PS

ಮಂಗಳೂರು: ಮಂಗಳೂರು ಪೊಲೀಸ್ ಕಮಿಷನರ್ ಆಗಿದ್ದ ಹರ್ಷ ಪಿ ಎಸ್ ಅವರು  ವಾರ್ತಾಮತ್ತು ಪ್ರಚಾರ ಇಲಾಖೆ ಆಯುಕ್ತರಾಗಿ  ಬೆಂಗಳೂರಿಗೆ ವರ್ಗಾವಣೆಯಾಗಿದ್ದಾರೆ. ಈ ಹಿನ್ನಲೆಯಲ್ಲಿ ಇದುವರೆಗೆ ಸಹಕಾರ ನೀಡಿದ ಮಂಗಳೂರಿನ ಜನತೆಗೆ ತುಳುವಿನಲ್ಲಿ ಟ್ವೀಟ್ ಮಾಡುವ ಮೂಲಕ ಧನ್ಯವಾದ ತಿಳಿಸಿದ್ದಾರೆ. “ಕುಡ್ಲದ ಮಾತ ಮೋಕೆದ ಬಂಧುಲೇ, 11 ತಿಂಗೊಳುರ್ದ್ ಕುಡ್ಲದ ಪೊಲೀಸ್ ಆಯುಕ್ತೆಯಾದ್ ಸೇವೆ ಮಂದಿನ ಎಂಕ್ ಇತ್ತೆ ವರ್ಗಾವಣೆ ಅವೋಂದುಂಡು. ಇಲಾಖೆದ ಸಂಪೂರ್ಣ ಸಹಕಾರದೊಟ್ಟಿಗೆ ಮಸ್ತ್ ಪ್ರಾಮಾಣಿಕ ಬೊಕ್ಕ ಜನಪರವಾದು ಎನ್ನ ಕರ್ತವ್ಯ ಮಲ್ತೊಂದು ಬೈದೆ. ಎಂಕ್ ಸಹಕಾರ ಬೆಂಬಲ […]

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

Tuesday, March 3rd, 2020
modi

ನವದೆಹಲಿ : ಮೂರನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ವಿಜಯಿಯಾಗುತ್ತಿದ್ದಂತೆ ಅರವಿಂದ್ ಕೇಜ್ರಿವಾಲ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ನಂತರ ಟ್ವೀಟ್ ಮಾಡಿದ್ದ ಕೇಜ್ರಿವಾಲ್, ಅಮಿತ್ ಶಾ ಅವರನ್ನು ಭೇಟಿಯಾಗಿ ಸಂತಸವಾಗಿದೆ. ಉತ್ತಮ ಚರ್ಚೆ ನಡೆಯಿತು. ದಿಲ್ಲಿಯ ವಿಚಾರಗಳ ಬಗ್ಗೆ ಮಾತನಾಡಲಾಗಿದೆ ಎಂದಿದ್ದರು. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅರವಿಂದ್ […]

ಕನ್ನಡದಲ್ಲೇ ರಾಜ್ಯೋತ್ಸವದ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

Friday, November 1st, 2019
Narendra-Modi

ನವದೆಹಲಿ : ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಿಮ್ಮಡಿಗೊಳಿಸಿದ್ದಾರೆ. ಇಂದು ರಾಜ್ಯದಲ್ಲೆಡೆ 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ, ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ. ಕನ್ನಡದಲ್ಲೇ […]

ರಾಹುಲ್ ಗಾಂಧಿಗೆ ನಿರ್ಮಲಾ ಸೀತಾರಾಮನ್‌ ತಿರುಗೇಟು

Wednesday, August 28th, 2019
rahul-nirmala

ನವದೆಹಲಿ : ಕೇಂದ್ರ ಸರ್ಕಾರವು ಆರ್‌ಬಿಐ ಮೀಸಲು ನಿಧಿಯಿಂದ 1.76 ಲಕ್ಷ ಕೋಟಿ ರೂ. ಪಡೆದಿರುವ ಬಗ್ಗೆ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ನ ಹಣ ಕದಿಯುವುದರಿಂದ ಏನೂ ಸಾಧಿಸಿದಂತೆ ಆಗುವುದಿಲ್ಲ. ಪ್ರಧಾನಮಂತ್ರಿ ಮತ್ತು ವಿತ್ತ ಸಚಿವರಿಗೆ ಸ್ವಯಂಕೃತವಾಗಿ ಸೃಷ್ಟಿಸಿಕೊಂಡ ಆರ್ಥಿಕ ವಿಕೋಪದ ಬಗ್ಗೆ ಅರಿವು ಇಲ್ಲ ಎಂದು ಸರಣಿ ಟ್ವೀಟ್ ಮೂಲಕ ಟೀಕಿಸಿದ್ದಾರೆ. ‘1.76 ಲಕ್ಷ ಕೋಟಿ ರೂ. ಮೊತ್ತವನ್ನು ಪಡೆದಿರುವುದು ಹೇಗಿದೆ ಎಂದರೆ ಗುಂಡೇಟು ತಗುಲಿದ ಭಾಗಕ್ಕೆ, ಔಷಧ […]

ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಸಾಯುವ ಸೂಚನೆ ಇರಲಿಲ್ಲ

Wednesday, August 7th, 2019
sushma-swaraj

ನವದೆಹಲಿ:  ಜಮ್ಮು-ಕಾಶ್ಮೀರದ ಐತಿಹಾಸಿಕ ನಿರ್ಣಯಕ್ಕೆ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದ ಸುಷ್ಮಾ ಸ್ವರಾಜ್ ಅವರಿಗೆ ರಾತ್ರಿ 9 ಗಂಟೆ ವೇಳೆಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಆಕೆಯನ್ನು ಏಮ್ಸ್ ಗೆ ಕರೆದೊಯ್ಯಲಾಗಿದೆ. 9:30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಕ್ಷಣವೇ ಅವರನ್ನು ತುರ್ತು ಚಿಕಿತ್ಸೆ ನೀಡುವ ವಾರ್ಡ್ ಗೆ ದಾಖಲಿಸಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ಪ್ರಾರಂಭಿಸಲಾಯಿತು. ಸುಷ್ಮಾ ಸ್ವರಾಜ್ ಅವರನ್ನು ಉಳಿಸಿಕೊಳ್ಳುವುದಕ್ಕೆ ಸತತ 70 ನಿಮಿಷಗಳ ಕಾಲ ವೈದ್ಯರು ಯತ್ನಿಸಿದರು. ಗಂಭೀರ ಸ್ಥಿತಿಯಿಂದ ಆಕೆಯನ್ನು ಪಾರುಮಾಡುವುದಕ್ಕೆ […]