ಪ್ರಕೃತಿ ವಿಕೋಪದಿಂದ ನಷ್ಟ; ಶಾಸಕ ಡಾ.ಭರತ್ ಶೆಟ್ಟಿ ಪರಿಶೀಲನೆ; ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಡಲು ಮನವಿ

Monday, July 26th, 2021
Bharath-Shetty

ಮಂಗಳೂರು : ನಗರ ಉತ್ತರ ವಿಧಾನಸಭಾ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡಿನ ಅತ್ರೆಬೈಲ್ ಏರಿಯಾದಲ್ಲಿ ಭಾರೀ ಮಳೆಯ ಕಾರಣ ಫಲ್ಗುಣಿ ನದಿ ತೀರ ಪ್ರದೇಶದಲ್ಲಿ ಮಣ್ಣು ಕುಸಿದಿದ್ದು, ಕೃಷಿಭೂಮಿ ಹಾಗೂ ಮನೆಗಳಿಗೆ ಹಾನಿ ಸಂಭವಿಸಿತ್ತು. ಪ್ರಕೃತಿ ವಿಕೋಪದಿಂದ ನಷ್ಟಕ್ಕೊಳಗಾದ ಪ್ರದೇಶಗಳಿಗೆ ಶಾಸಕ ಡಾ.ವೈ ಭರತ್ ಶೆಟ್ಟಿ ಭೇಟಿ ನೀಡಿದರು. ಅತ್ರೆಬೈಲಿಗೆ ಹೋಗುವ ನಾಗರಿಕರಿಗೆ ಸೂಕ್ತವಾದ ರಸ್ತೆ ಇಲ್ಲ. ಇಲ್ಲಿ ಉತ್ತಮ ರಸ್ತೆಯನ್ನು ಮಾಡಲು ತಾವು ತಯಾರಿದ್ದು, ಜನರು ರಸ್ತೆಗೆ ಜಾಗ ಬಿಟ್ಟುಕೊಟ್ಟರೆ ರಸ್ತೆ ನಿರ್ಮಾಣಕ್ಕೆ ಆದಷ್ಟು […]

ಬಿಜೆಪಿ ತತ್ವ, ಸಿದ್ಧಾಂತ ಒಪ್ಪಿ ಗುರುಪುರ ಪಂಚಾಯತ್ ವ್ಯಾಪ್ತಿಯ ಯಲ್ಲಿ ಹಲವರು ಪಕ್ಷಕ್ಕೆ ಸೇರ್ಪಡೆ

Saturday, July 10th, 2021
Gurupura BJP

ಮಂಗಳೂರು  : ಭಾರತೀಯ ಜನತಾ ಪಾರ್ಟಿಯ ತತ್ವ, ಸಿದ್ಧಾಂತಗಳನ್ನು ಒಪ್ಪಿ, ಪ್ರಧಾನಿ ನರೇಂದ್ರ ಮೋದಿಜಿಯವರ ಬಲಿಷ್ಟ ನೇತೃತ್ವ, ಸಿಎಂ ಯಡಿಯೂರಪ್ಪನವರ ಮಾದರಿ ಆಡಳಿತ, ಪಕ್ಷದ ರಾಜ್ಯಾಧ್ಯಕ್ಷರೂ, ಸಂಸದರೂ ಆಗಿರುವ ನಳಿನ್ ಕುಮಾರ್ ಕಟೀಲ್ ಅವರ ದಕ್ಷ ಮಾರ್ಗದರ್ಶನ ಹಾಗೂ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಅಭಿವೃದ್ಧಿ ಕಾರ್ಯಗಳಿಂದ ಪ್ರಭಾವಿತಗೊಂಡು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಅನೇಕ ನಾಯಕರು ಭಾಜಪಾ ಪಕ್ಷಕ್ಕೆ ಸೇರ್ಪಡೆಗೊಂಡರು. ಶನಿವಾರ ನಡೆದ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ […]

ಗುರುಪುರ ಮಠದಗುಡ್ಡೆಯ 48 ಕುಟುಂಬಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಹಕ್ಕುಪತ್ರ ವಿತರಣೆ

Tuesday, June 29th, 2021
hakkupatra

ಮಂಗಳೂರು : ಗುರುಪುರ ಪಂಚಾಯತ್ ವ್ಯಾಪ್ತಿಯ ಮೂಳೂರು ಗ್ರಾಮದ ಮಠದಗುಡ್ಡೆಯಲ್ಲಿ ಕಳೆದ ವರ್ಷ(ಜು. 5) ಸಂಭವಿಸಿದ ಭೂಕುಸಿತ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರದೇಶದ 48 ಕುಟುಂಬಗಳಿಗೆ ಹಾಗೂ ಅಡ್ಡೂರು ಗ್ರಾಮದ ಒಂದು ಕುಟುಂಬಕ್ಕೆ ಮಂಗಳವಾರ ಗುರುಪುರ ಕೈಕಂಬದ ಖಾಸಗಿ ಸಭಾಗೃಹವೊಂದರಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹಕ್ಕುಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಶಾಸಕನಾದ ಬಳಿಕ ಕ್ಷೇತ್ರ ವ್ಯಾಪ್ತಿಯ ಸುಮಾರು 4,000 ಕುಟುಂಬಗಳಿಗೆ ಹಕ್ಕುಪತ್ರ […]

ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿ ನೈಜ ಫಲಾನುಭವಿಗಳಿಗೆ ಅನ್ಯಾಯ : ಡಾ.ವೈ ಭರತ್ ಶೆಟ್ಟಿ

Monday, June 14th, 2021
bharath-shetty

ಮಂಗಳೂರು  : ದಕ್ಷಿಣ ಕನ್ನಡ  ಜಿಲ್ಲೆಯಾದ್ಯಂತ ನೈಜ ಬಿಪಿಎಲ್ ಫಲಾನುಭವಿಗಳ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆಯಾಗಿರುವುದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರ ಗಮನಕ್ಕೆ ಬಂದಿತ್ತು. ಈ ವಿಷಯದ ಬಗ್ಗೆ ಅವರು ಜಿಲ್ಲಾಧಿಕಾರಿ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಜೊತೆ ಮಾತುಕತೆ ನಡೆಸಿರುತ್ತಾರೆ. ಈ ವಿಷಯದ ಕುರಿತು ಆಹಾರ ಇಲಾಖೆಯ ರಾಜ್ಯದ ಆಯುಕ್ತರೊಂದಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆವಿ ಅವರು ಪ್ರಸ್ತಾಪಿಸಿದಾಗ ಆಯುಕ್ತರು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆ ಬಳಿಕ ಆಹಾರ ಇಲಾಖೆಯ ಜಿಲ್ಲೆಯ ಅಧಿಕಾರಿಗಳಿಗೆ […]

ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಭೇಟಿ

Wednesday, May 12th, 2021
Bharath Shetty

ಮಂಗಳೂರು : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಸುರತ್ಕಲ್ ಪ್ರಾಥಮಿಕ ಆರೋಗ್ಯ , ಕುಳಾಯಿ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಭೇಟಿ ನೀಡಿದರು. ಅಲ್ಲಿ ನಾಗರಿಕರಿಗೆ ಲಸಿಕಾ ಕೇಂದ್ರದ ವ್ಯವಸ್ಥೆ, ಕೊರೋನ ರೋಗಿಗಳ ಚಿಕಿತ್ಸೆಯ ಸೌಲಭ್ಯಗಳನ್ನು ಅವರು ಪರಿಶೀಲಿಸಿದರು. ಶಾಸಕರೊಂದಿಗೆ ಪಾಲಿಕೆ ಕಮೀಷನರ್ ಅಕ್ಷಯ್ ಶ್ರೀಧರ್, ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೊರೇಟರ್ ಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ವೈದ್ಯರಿಗೆ ನೆರವಾಗಲು ನೋಡಲ್ ಅಧಿಕಾರಿಗಳು ಹಾಗೂ ಟಾಸ್ಕ್ ಫೋರ್ಸ್ ಇದ್ದು ಕಡ್ಡಾಯವಾಗಿ […]

ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಕಾರ್ಯಕ್ರಮಕ್ಕೆ ಡಾ. ವೈ ಭರತ್ ಶೆಟ್ಟಿ ಚಾಲನೆ

Tuesday, October 20th, 2020
Zilla-Panchayth-

ಮಂಗಳೂರು :  ಪ್ರತೀ ಹೆಣ್ಣು ಹುಟ್ಟಿನಿಂದಲೇ ಸ್ವತಂತ್ರಳು, ಇದನ್ನು ಸಮಾಜ ಮನವರಿಕೆ ಮಾಡಿಕೊಳ್ಳಬೇಕೆಂದು ಉತ್ತರ ಶಾಸಕ ಡಾ. ವೈ ಭರತ್ ಶೆಟ್ಟಿ ಹೇಳಿದರು. ಅವರು ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದೊಂದಿಗೆ ಮಗಳನ್ನು ಉಳಿಸಿ, ಮಗಳನ್ನು ಓದಿಸಿ ಕಾರ್ಯಕ್ರಮದ ಅಂಗವಾಗಿ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡ ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜದಲ್ಲಿ ಮಹಿಳೆಯರ ಮೇಲೆ […]

ಶಿಥಿಲಗೊಂಡ ಕೆ.ಪಿ.ಟಿ ಕಟ್ಟಡ ದುರಸ್ತಿಗೆ ಆಗ್ರಹಿಸಿ ಬೀದಿಗಿಳಿದ ಎಬಿವಿಪಿ

Wednesday, January 22nd, 2020
ABVP

ಮಂಗಳೂರು : ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೆ.ಪಿ.ಟಿ ಘಟಕದ ವತಿಯಿಂದ ಕೆ.ಪಿ.ಟಿ ಡಿಪ್ಲೋಮಾ ಕಾಲೇಜಿನ ಸಮಸ್ಯೆಯನ್ನು ಸರಿಪಡಿಸುವ ಕುರಿತು ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಸರ್ವಕಾಲೇಜು ಎಬಿವಿಪಿ ಅಧ್ಯಕ್ಷ ವಚನ್ ಕುಮಾರ್ ಮಾತನಾಡಿ ಅನೇಕ ಬಾರಿ ಕೆ.ಪಿ.ಟಿ ಕಾಲೇಜಿನ ಪಾಲಿಮರ್, ಕೆಮಿಕಲ್ ಮತ್ತು ಎಲೆಕ್ಟ್ರಾನಿಕ್ ವಿಭಾಗದ ಕಟ್ಟಡವು ಶಿಥಿಲಗೊಂಡಿದ್ದು ಅವ್ಯವಸ್ಥೆಯನ್ನು ಸರಿಪಡಿಸಬೇಕೆಂದು ಕಾಲೇಜಿನ ಪ್ರಾಂಶುಪಾಲರನ್ನು ಮನವಿ ಮಾಡಿದ್ದು, ಈ ವರೆಗೆ ಯಾವುದೇ ರೀತಿಯ ಪ್ರತಿಕ್ರಿಯೆ […]

ನಾಯಕತ್ವವನ್ನು ಸಮಾಜದ ಒಳಿತಿಗೆ ಬಳಸಿಕೊಳ್ಳಬೇಕು : ಡಾ. ವೈ ಭರತ್ ಶೆಟ್ಟಿ

Monday, January 6th, 2020
Bharath-Shetty

ಸುರತ್ಕಲ್ : ಸಂಘ ಸಂಸ್ಥೆ ಒಗ್ಗಟ್ಟಾಗಿ ಕೆಲಸ ಮಾಡಿದಾಗ ಸಮಾಜಕ್ಕೂ ಕೂಡಾ ಒಳ್ಳೆಯದಾಗುತ್ತದೆ. ಸಮಾಜ ಕಷ್ಟಗಳಿಗೆ ಸ್ಪಂದಿಸುವ ಕೆಲಸವನ್ನು ಕೇವಲ ತಮ್ಮ ಸಂಘ ಮಾತ್ರವಲ್ಲದೇ ಇತರ ಸಮಾಜಕ್ಕೂ ಸ್ಪಂದಿಸುವ ಕೆಲಸ ಮಾಡಬೇಕು. ನಾಯಕತ್ವವನ್ನು ಸಮಾಜದ ಒಳಿತಿಗೆ ಬಳಸಿಕೊಳ್ಳಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ನುಡಿದರು. ಅವರು ಸುರತ್ಕಲ್ ಬಂಟರ ಸಂಘ ಮತ್ತು ಬಂಟರ ಯಾನೆ ನಾವಡರ ಮಾತೃ ಸಂಘ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ […]