ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಮೂವರು ಪೊಲೀಸರ ವಶಕ್ಕೆ

Friday, September 21st, 2018
arrested

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಗೂಡಿನಬಳಿಯಲ್ಲಿ ನಡೆದಿದ್ದು, ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನ ಗೂಡಿನಬಳಿಯ ನಿವಾಸಿ ಶೇಕಬ್ಬ, ಅಂಬಾರಿ ಯಾನೆ ರಝಾಕ್ ಹಾಗೂ ನವಾಝ್ ಎಂದು ಗುರುತಿಸಲಾಗಿದೆ. ಈ ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಯಾರಲ್ಲೂ ವಿಷಯ ತಿಳಿಸದಂತೆ ಬಾಲಕಿಯನ್ನು ಬೆದರಿಸಿದ್ದಾರೆ ಎಂದು ಸಂತ್ರಸ್ತ ಬಾಲಕಿ ಪೊಲೀಸರೊಂದಿಗೆ ಹೇಳಿಕೊಂಡಿದ್ದಾಳೆ. ಇತ್ತೀಚೆಗೆ ಬಾಲಕಿಯ ವರ್ತನೆ ಹಾಗೂ ದೇಹದಲ್ಲಿ ಉಂಟಾದ ಕೆಲವೊಂದು ಬೆಳವಣಿಗೆಗಳನ್ನು ಗಮನಿಸಿ ಮನೆ […]

ರಸ್ತೆ ಬದಿಯಲ್ಲಿದ್ದ ಯುವಕನಿಗೆ ಬಸ್ ಢಿಕ್ಕಿ ; ಸ್ಥಳದಲ್ಲೇ ಮೃತ

Thursday, August 23rd, 2018
Bantwal Bus hit

ಬಂಟ್ವಾಳ :  ಯುಕನೋರ್ವನಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ ಸಮೀಪದ ಕೊಡಾಜೆ ಎಂಬಲ್ಲಿ ಬುಧವಾರ ರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ನವಾಝ್ (19) ಮೃತಪಟ್ಟ ಯುವಕ ಎಂದು ತಿಳಿದುಬಂದಿದೆ. ನೌಶಾದ್ ಅವರು ರಸ್ತೆಯ ಬದಿಯಲ್ಲಿ ಮನೆ ಕಡೆಗೆ ನಡೆದು ಕೊಂಡು ಹೋಗುತ್ತಿದ್ದಾಗ ಬಸ್ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮೃತದೇಹವನ್ನು ಬಂಟ್ವಾಳ ಆಸ್ಪತ್ರೆಗೆ ಸಾಗಿಸಲಾಗಿದೆ‌. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ […]