ಬೆಂಗಳೂರಲ್ಲಿ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿ

Saturday, September 17th, 2016
u-t-khadar

ಮಂಗಳೂರು: ವಸತಿ ವ್ಯವಸ್ಥೆಯಿಲ್ಲದ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿಯಾಗಲಿದ್ದು, ಮೊದಲ ಹಂತದಲ್ಲಿ ರಾಜ್ಯದ ಯಾವುದಾದರೊಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆರಂಭಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಆಹಾರ ಇಲಾಖೆಯ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯಕ್ಕೆ ಯಾವುದಾದರೊಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದನ್ನು ಜಾರಿಗೊಳಿಸಲು ಪ್ರಸ್ತಾವನೆ ಸಲ್ಲಿಸುವಂತೆ […]