ಮಂಗಳೂರು: ನೆರೆ ಸಂತ್ರಸ್ತರ ನಿರ್ಲಕ್ಷ್ಯ – ಕಾಂಗ್ರೆಸ್ ಪ್ರತಿಭಟನೆ

Thursday, September 12th, 2019
Congress-protest

ಮಂಗಳೂರು: ಕರ್ನಾಟಕ ನೆರೆ ಸಂತ್ರಸ್ತರ ಬಗ್ಗೆ ನಿರ್ಲಕ್ಷ ತೋರಿದ ಕೇಂದ್ರದ ಹಾಗೂ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯಿತು. ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ಕವಿತಾ ಸನಿಲ್ ಮೊದಲಾದವರು ಹಾಜರಿದ್ದರು.

ಹುಟ್ಟುಹಬ್ಬದ ಪ್ರಯುಕ್ತ; ನೆರೆ ಸಂತ್ರಸ್ತರಿಗೆ ಧನ ಸಹಾಯ ಮಾಡಿದ ಪರಿಷತ್ ಸದಸ್ಯ

Monday, August 26th, 2019
T-A-sharavana

ಬೆಂಗಳೂರು : ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಅವರು ತಮ್ಮ 49 ನೇ ಹುಟ್ಟುಹಬ್ಬದ ಪ್ರಯುಕ್ತ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಸಮ್ಮುಖದಲ್ಲಿ ನೆರೆ ಸಂತ್ರಸ್ತರಿಗೆ ಧನ ಸಹಾಯ ನೀಡುವ ಮೂಲಕ ಸಂತ್ರಸ್ತರಿಗೆ ನೆರವಾದರು. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಮನೆಯನ್ನು ಕಳೆದುಕೊಂಡ ಮೂರು ಕುಟುಂಬದವರಿಗೆ ಒಂದೂವರೆ ಲಕ್ಷ ರೂ. ಚೆಕ್ ಅನ್ನು ದೇವೇಗೌಡರು ವಿತರಿಸಿದರು. ಇದೇ ವೇಳೆ ಶರವಣ ಅವರು ಯಾವುದೇ ಆಡಂಬರವಿಲ್ಲದೇ ಸರಳವಾಗಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಂಡಿದರು. […]

ಮಂಗಳೂರಿನಿಂದ ನೆರೆ ಸಂತ್ರಸ್ತರಿಗೆ ದಿನಬಳಕೆ ವಸ್ತುಗಳನ್ನು ಕಳುಹಿಸಿಕೊಟ್ಟ ಪತ್ರಕರ್ತರು

Tuesday, August 13th, 2019
KPSM-Flood Relief

ಮಂಗಳೂರು: ಮಹಾರಾಷ್ಟ್ರ ಕನ್ನಡಿಗ ಪತ್ರಕರ್ತರ ಸಂಘ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಹಭಾಗಿತ್ವದಲ್ಲಿ ನೆರೆ ಸಂತ್ರಸ್ತರಿಗೆ ನೀಡಲಾದ ಬಟ್ಟೆಬರೆ ಹಾಗೂ ದಿನಬಳಕೆ ವಸ್ತುಗಳನ್ನು ಬೆಳ್ತಂಗಡಿ ಹಾಗೂ ಚಾರ್ಮಾಡಿ ಗ್ರಾಮಸ್ಥರಿಗೆ ಕೊಂಡೊಯ್ಯುವ ಲಾರಿಗೆ ಕರ್ನಾಟಕ ರಾಜ್ಯ ಅಖಿಲ ಭಾರತ್ ಕಾಂಗ್ರೆಸ್ ಟ್ರಾನ್ಸ್ ಪೋಟ್೯ ಸುನೀಲ್ ಪಾಯ್ಸ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಮಂಗಳೂರಿನ ಸ್ಟೇಟ್ ಬ್ಯಾಂಕ್ ಸಮೀಪ ಇಂದು ಚಾಲನೆ ನೀಡಿದರು. ಈ […]

ಬೆಳ್ತಂಗಡಿ : ನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ ಆಟೋ ಚಾಲಕ

Tuesday, August 13th, 2019
Auto driver

ಬೆಳ್ತಂಗಡಿ  : ಆಟೋ ಚಾಲಕರೊಬ್ಬರು ನೆರೆ ಸಂತ್ರಸ್ತರಿಗೆ 1 ಲಕ್ಷ ರುಪಾಯಿ ದೇಣಿಗೆ ನೀಡಿದ್ದಾರೆ. ಬೆಳ್ತಂಗಡಿಯ ಆಟೋ ಚಾಲಕ ನೆರೆ ಸಂತ್ರಸ್ತರಿಗೆ ಬರೋಬ್ಬರಿ 1 ಲಕ್ಷ ರುಪಾಯಿ ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹೊನ್ನಪ್ಪ ಗೌಡ ನೆರೆ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರು ನೆರ ಸಂತ್ರಸ್ತರಿಗೆ ನೆರವಾಗಲು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ಮನವಿಗೆ ಸ್ಪಂದಿಸಿದ ಆಟೋ ಚಾಲಕ ಹೊನಪ್ಪ ಗೌಡ ಅವರು […]

ಸಂತ್ರಸ್ತರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಕಾನೂನಿಗೆ ಅಡ್ಡಿ ಮಾಡಬೇಡಿ ಅಧಿಕಾರಿಗಳಿಗೆ ಮುಖ್ಯಮಂತ್ರಿಸೂಚನೆ

Monday, August 12th, 2019
Yedyurappa Dharmasthala

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರೆ ಹಾನಿ ವೀಕ್ಷಣೆ ಮಾಡಿದ ಬಳಿಕ ಧರ್ಮಸ್ಥಳದಲ್ಲಿ ಅಧಿಕಾರಿಗಳು, ಶಾಸಕರು ಮತ್ತು ಸಂಸದರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಾಗಲೇ ಮನೆ ಕಳೆದುಕೊಂಡವರಿಗೆ 5 ಲಕ್ಷ, ಭಾಗಶಃ ಮನೆ ಕಳೆದುಕೊಂಡವರಿಗೆ‌ 1 ಲಕ್ಷ, ಮತ್ತು ಮನೆ ಕಟ್ಟುವ ಇನ್ನೂ ಏಳೆಂಟು ತಿಂಗಳ ತನಕ ಪ್ರತಿ ತಿಂಗಳಿಗೆ 5 ಸಾವಿರ ಬಾಡಿಗೆ ಮತ್ತು ತಕ್ಷಣದ ಪರಿಹಾರ 10 ಸಾವಿರ ಇವತ್ತೆ ನೀಡುವಂತೆ ಘೋಷಿಸಿದ್ದೇನೆ. ಇದನ್ನು ಸಂತ್ರಸ್ತರಿಗೆ ನೀಡುವಲ್ಲಿ […]