ಶ್ರೀವೇದವರ್ಧನತೀರ್ಥರೆಂದು ನಾಮಕರಣಗೊಂಡ ಶೀರೂರು ಮಠದ ಉತ್ತರಾಧಿಕಾರಿಗೆ ಪಟ್ಟಾಭಿಷೇಕ

Saturday, May 15th, 2021
vedavardana

ಉಡುಪಿ:  ಶೀರೂರು ಮಠದ ಉತ್ತರಾಧಿಕಾರಿಗಳಾಗಿ ಶ್ರೀವೇದವರ್ಧನತೀರ್ಥ ಶ್ರೀಪಾದರನ್ನು ದ್ವಂದ್ವ ಮಠವಾದ ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ಹಿರಿಯಡಕ ಸಮೀಪದ ಶೀರೂರು ಮೂಲಮಠದಲ್ಲಿ ನೇಮಿಸಿದರು. ಗುರುವಾರ ಅನಿರುದ್ಧ ಸರಳತ್ತಾಯರಿಗೆ ಸನ್ಯಾಸಾಶ್ರಮ ಪ್ರವೇಶದ ವಿಧಿ ವಿಧಾನಗಳು ನಡೆದಿದ್ದವು.  ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು ಶುಕ್ರವಾರ ಶ್ರೀವೇದವರ್ಧನತೀರ್ಥರೆಂದು ನಾಮಕರಣ ಮಾಡಿ ಶೀರೂರು ಮಠದ ಉತ್ತರಾಧಿಕಾರಿಗಳಾಗಿ ಪಟ್ಟಾಭಿಷೇಕ ಮಾಡಿದರು. ಶೀರೂರು ಮಠದ ದೇವರನ್ನು ಹರಿವಾಣದಲ್ಲಿಟ್ಟು ಹರಿವಾಣವನ್ನು ಶಿರದ ಮೇಲಿರಿಸಿ ಅಭಿಷೇಕ ಮಾಡಿದರು. ಇದೇ ಸಂದರ್ಭ ಪ್ರವಣ ಮಂತ್ರ ಮತ್ತಿತರ ಮಂತ್ರೋಪದೇಶ ನೀಡಿ ಹರಸಿದರು. ಪಟ್ಟಾಭಿಷೇಕದ ಸ್ಮರಣಾರ್ಥ […]

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ

Thursday, October 24th, 2019
Pattabhisheka

ಧರ್ಮಸ್ಥಳದ : ನ್ಯಾಯವೇ ನನ್ನ ತಂದೆ, ಸತ್ಯವೇ ನನ್ನ ತಾಯಿ ಎಂಬ ಭಾವನೆಯೊಂದಿಗೆ ತಾನು ನ್ಯಾಯ ಮತ್ತು ಸತ್ಯದ ನೆಲೆಯಲ್ಲಿ ಕೆಲಸ ಮಾಡುತ್ತೇನೆ ಎಂದು ರಾಜ್ಯದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಗುರುವಾರ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ಐವತ್ತೆರಡನೆ ವರ್ಧಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದರು. ನಮ್ಮ ದೇಶದಲ್ಲಿ ಅನೇಕ ಮಂದಿ ಆಚಾರ್ಯರಿದ್ದಾರೆ ಆದರೆ ಆಚಾರವಿಲ್ಲ. ದೇಶಕ್ಕೆ ದೊಡ್ಡ ಚರಿತ್ರೆ ಇದೆ, ಆದರೆ ಚಾರತ್ರ್ಯವಿಲ್ಲ. ಅಲ್ಲಲ್ಲಿ ಸಂಘರ್ಷವಿದೆ […]

ಧರ್ಮಸ್ಥಳದಲ್ಲಿ ಮಂಜೂಷಾ ವಸ್ತು ಸಂಗ್ರಹಾಲಯ ಲೋಕಾರ್ಪಣೆ, ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ

Thursday, October 25th, 2018
Manjusha Museum

ಉಜಿರೆ: ಕೇಂದ್ರ ಸರ್ಕಾರದ ನೂರು ಕೋಟಿ ರೂ. ಅನುದಾನದೊಂದಿಗೆ ಬಿ.ಸಿ.ರೋಡ್-ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯನ್ನು ಅಭಿವೃದ್ಧಿಗೊಳಿಸಲಾಗು ವುದು. 2019 ರ ಫೆಬ್ರವರಿಯಲ್ಲಿ ಧರ್ಮಸ್ಥಳದಲ್ಲಿ ನಡೆಯಲಿರುವ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಧರ್ಮಸ್ಥಳವನ್ನು ಸಂಪರ್ಕಿಸುವ ರಸ್ತೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 23.5 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಬುಧವಾರ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಆಚರಣೆ ಸಂದರ್ಭ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ […]

ಧರ್ಮಸ್ಥಳದ ವತಿಯಿಂದ ಲೋಕ ಕಲ್ಯಾಣಕ್ಕಾಗಿ ಹಲವು ಹೊಸ ಯೋಜನೆಗಳು

Friday, October 24th, 2014
pattabhisheka

ಧರ್ಮಸ್ಥಳ : ಬೆಂಗಳೂರಿನಲ್ಲಿ 350 ಹಾಸಿಗೆ ಸಾಮಥ್ರ್ಯದ ಆಯುರ್ವೇದ ಆಸ್ಪತ್ರೆ ಪ್ರಾರಂಭಗೊಂಡಿದ್ದು ಮುಂದಿನ ವರ್ಷ ಪೂರ್ಣ ಪ್ರಮಾಣದ ಆಯುರ್ವೇದ ಆಸ್ಪತ್ರೆ ಮತ್ತು ಕಾಲೇಜು ಸೇವೆಗೆ ಸಜ್ಜಾಗಲಿವೆ. ಧರ್ಮಸ್ಥಳದಲ್ಲಿ ಯಾತ್ರಿಕರ ಅನುಕೂಲಕ್ಕಾಗಿ 520 ಕೊಠಡಿಗಳುಳ್ಳ ಹೊಸ ವಸತಿ ಛತ್ರ ನಿರ್ಮಾಣದ ಕಾಮಗಾರಿ ಈಗಾಗಲೇ ಪ್ರಾರಂಭಿಸಲಾಗಿದೆ. ಧಾರವಾಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಪ್ರಾರಂಭಗೊಂಡಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಧರ್ಮಸ್ಥಳದಲ್ಲಿ ಮಹೋತ್ಸವ ಸಭಾ ಭವನದಲ್ಲಿ ಶುಕ್ರವಾರ ನಡೆದ ಪಟ್ಟಾಭಿಷೇಕದ 47ನೇ ವರ್ಧಂತ್ಯತ್ಸವ ಸಮಾರಂಭದಲ್ಲಿ ಅವರು […]