ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ನೂತನ ಮೇಳ 27ರಿಂದ ಆರಂಭ

Saturday, October 17th, 2020
Patla Mela

ಮಂಗಳೂರು: ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದಲ್ಲಿ ನೂತನ ಮೇಳ ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವಠಾರದಲ್ಲಿ ಯಕ್ಷಗಾನ ಪ್ರದರ್ಶನದೊಂದಿಗೆ ಉದ್ಘಾಟನೆಗೊಳ್ಳಲಿದೆ. ನವೆಂಬರ್‌ 27ರಿಂದ ಮೇಳ ತಿರುಗಾಟ ಆರಂಭಿಸಲಿದೆ. ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಎಂ.ಶಶೀಂದ್ರ ಕುಮಾರ್ ಮಾತನಾಡಿ, ನಮ್ಮ ಕ್ಷೇತ್ರದ ವತಿಯಿಂದ ಈ ಬಾರಿಯಿಂದ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಎಂಬ ನೂತನ ಯಕ್ಷಗಾನ ಮೇಳ ತಿರುಗಾಟ ನಡೆಸಲಿದೆ. ಅಕ್ಟೋಬರ್ 26 ವಿಜಯದಶಮಿ‌ಯಂದು […]

ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗೋಣ : ಭಾಗವತ ಪಟ್ಲ ಸತೀಶ್ ಶೆಟ್ಟಿ

Friday, November 15th, 2019
Patla

ಮಂಗಳೂರು : ಅನೇಕ ಯಕ್ಷಗಾನ ಕಲಾವಿದರ ಬದುಕು ಇಂದು ಕರುಣಾಜನಕ ಸ್ಥಿತಿಯಲ್ಲಿದ್ದು, ಅಂತಹವರ ಕುಟುಂಬಕ್ಕೆ ನೆರವಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಸ್ಥಾಪಕ ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಇತ್ತೀಚೆಗೆ ಅಕಾಲಿಕವಾಗಿ ನಿಧನ ಹೊಂದಿದಯುವ ಮದ್ದಳೆಗಾರ ಕಡಬ ವಿನಯ ಆಚಾರ್ಯರ ಸಂಸ್ಮರಣಾಕಾರ್ಯಕ್ರಮದಲ್ಲಿಅವರುನುಡಿನಮನ ಸಲ್ಲಿಸಿದರು. ತನ್ನತಂದೆ ದಿವಂಗತ ಕಡಬ ನಾರಾಯಣ ಆಚಾರ್ಯರಿಂದ ಬಳುವಳಿಯಾಗಿ ಬಂದಿರುವ ಚೆಂಡೆ-ಮದ್ದಳೆ ವಾದನದಲ್ಲಿ ವಿನಯನೂಕೂಡಾ ಸಾಧನೆ ಗೈದು ಉತ್ತಮ ಕಲಾವಿದನಾಗಿ ರೂಪುಗೊಂಡಿದ್ದ. ದಿನೇಶ ಅಮ್ಮಣ್ಣಾಯರಂತಹ ಹಿರಿಯ ಭಾಗವತರ ಸಹಿತ […]

ಯಕ್ಷಧ್ರುವ ಪಟ್ಲ ಸಂಭ್ರಮ: ಕುಬಣೂರುಗೆ ಮರಣೋತ್ತರ ಪ್ರಶಸ್ತಿ

Thursday, May 17th, 2018
sathish-patla

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮೇ 27ರಂದು ಯಕ್ಷಧ್ರುವ ಪಟ್ಲ ಸಂಭ್ರವನ್ನು ಮಂಗಳೂರಿನ ಆಡ್ಯಾರ್ ಗಾರ್ಡನ್‌ನಲ್ಲಿ ಹಮ್ಮಿಕೊಂಡಿದೆ. ಅದರ ಪೂರ್ವಭಾವಿ ಸಭೆಯು ಓಶಿಯನ್ ಪರ್ಲ್ಸ್ ಹೋಟೆಲ್‌ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪಟ್ಲ ಫೌಂಡೇಶನ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ವಹಿಸಿದ್ದರು. ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ರಚಿಸಿರುವ 30 ಘಟಕಗಳಿಗೆ ಜವಾಬ್ದಾರಿಯನ್ನು ಹಂಚಿಕೊಡಲಾಯಿತು. ಕಾರ್ಯಕ್ರಮದಲ್ಲಿ ಪಟ್ಲ ಪ್ರಶಸ್ತಿ, ಯಕ್ಷಧ್ರುವ ಕಲಾ ಗೌರವ ಪ್ರಶಸ್ತಿಯ ಜತೆಗೆ ಈ ವರ್ಷ ಮರಣೋತ್ತರ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಯಿತು. ಕಳೆದ ವರ್ಷ […]