ದ.ಕ. ಜಿಲ್ಲೆಯಿಂದ ಪರಿಷತ್ ಚುನಾವಣೆಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿಗೆ ಟಿಕೆಟ್

Friday, November 19th, 2021
srinivas Poojary

ಮಂಗಳೂರು :ವಿಧಾನ ಪರಿಷತ್  ಚುನಾವಣೆಗೆ ದ.ಕ. ಜಿಲ್ಲೆಯಿಂದ ಬಿಜೆಪಿಯಿಂದ ಹಾಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರು ಟಿಕೆಟ್ ಪಡೆದುಕೊಂಡಿದ್ದಾರೆ. ದ.ಕ. ಜಿಲ್ಲೆಯಲ್ಲಿ ಎರಡು ಸ್ಥಾನಗಳಲ್ಲಿ ಬಿಜೆಪಿಯಿಂದ ಒಂದು ಸ್ಥಾನವನ್ನು ಕೋಟ ಶ್ರೀನಿವಾಸ್ ಪೂಜಾರಿಯವರು  ಪಡೆದಿದ್ದು , ಈ ಹಿಂದೆಯೂ ಕೂಡ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಒಂದು ಸ್ಥಾನಕ್ಕೆ ಅವರನ್ನೇ ಆಯ್ಕೆ ಮಾಡಲಾಗಿದ್ದು, ಗೆಲುವು ಬಹುತೇಕ ಫಿಕ್ಸ್ ಆಗಿದೆ. ಇನ್ನೊಂದೆಡೆ ಕೋಟ ಶ್ರೀನಿವಾಸ್ ಪೂಜಾರಿ ಈ ಹಿಂದೆ ಸಿಎಂ ಆಗಿದ್ದ ಬಿಎಸ್ ಯಡಿಯೂರಪ್ಪನವರ […]

ಜೂನ್ 8 ರ ಪರಿಷತ್ ಚುನಾವಣೆ ಮತದಾರರು ಈ ದಾಖಲೆಗಳನ್ನುಉಪಯೋಗಿಸಬಹುದು

Wednesday, June 6th, 2018
MLC Vote

ಮಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ನೈರುತ್ಯ ಪದವೀಧರರ ಕ್ಷೇತ್ರಗಳ ಚುನಾವಣೆಯಲ್ಲಿ ಮತದಾರರು ಮತ ಚಲಾಯಿಸಲು ಮತಗಟ್ಟೆಗಳಿಗೆ ಹೋದ ಸಂಧರ್ಭದಲ್ಲಿ 13 ವಿವಿಧ ಬಗೆಯ ದಾಖಲಾತಿಗಳ ಪೈಕಿ ಯಾವುದಾದರೂ ಒಂದು ದಾಖಲಾತಿಯನ್ನು ಹಾಜರು ಪಡಿಸಿ ಮತದಾನ ಮಾಡಲು ಅವಕಾಶ ಇದೆ ಪಾಸ್‍ಪೋರ್ಟ್, ಡ್ರೈವಿಂಗ್ ಲೈಸನ್ಸ್, ಕೇಂದ್ರ/ರಾಜ್ಯ ಸರ್ಕಾರದ ಹಾಗೂ ಅರೆ ಸರ್ಕಾರಿ ಮತ್ತು ಸಾರ್ವಜನಿಕ ಸ್ವಾಮ್ಯದ ಪಿಎಸ್‍ಯು/ಪಬ್ಲಿಕ್ ಲಿಮಿಟೆಡ್ ಕಂಪೆನಿಗಳು ತಮ್ಮ ಸಿಬ್ಬಂದಿಗೆ ನೀಡಿರುವ ಫೋಟೋ ಗುರುತಿನ […]