ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸಿದ ನೆಹರು- ಬಸವರಾಜ ಬೊಮ್ಮಾಯಿ

Sunday, August 8th, 2021
Bommai

ಬೆಂಗಳೂರು :  ಸ್ವತಂತ್ರ ಭಾರತ ದೇಶದ ಮೊದಲ ಪ್ರಧಾನಮಂತ್ರಿಯಾಗಿ ಜವಾಹರಲಾಲ್ ನೆಹರೂ ಅವರು ಭಾರತ ನಿರ್ಮಾಣದ ಕಲ್ಪನೆಯನ್ನು ಸಕಾರಗೊಳಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು ತಿಳಿಸಿದರು. ಇಂದು ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆಗೊಂಡ ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರೂ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ, ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರಿಗೆ ಅವರು ಪ್ರತಿಕ್ರಿಯೆ ನೀಡಿ ಮಾತನಾಡುತ್ತಿದ್ದರು. ರಾಷ್ಟ್ರದ ಆಡಳಿತದ ಚುಕ್ಕಾಣಿಯನ್ನು ಬ್ರಿಟಿಷರಿಂದ ಭಾರತಕ್ಕೆ ತೆಗೆದುಕೊಂಡು ಮುಂದಿನ ಆಡಳಿತವನ್ನು ನಡೆಸುವಲ್ಲಿ ಮಹತ್ವದ ಪಾತ್ರ […]

ಸಂಗೊಳ್ಳಿರಾಯಣ್ಣ ಪ್ರತಿಮೆ ಆಗಲೇಬೇಕು : ಶಾಸಕ ಸಿ. ಟಿ. ರವಿ

Friday, August 28th, 2020
ct Ravi

ಚಿಕ್ಕಮಗಳೂರು :  ಸಂಗೊಳ್ಳಿರಾಯಣ್ಣ ಪ್ರತಿಮೆ ಆಗಲೇಬೇಕು, ಸಂಗೊಳ್ಳಿರಾಯಣ್ಣ ಹೆಸರು ಇಡೋದು ಹೆಮ್ಮೆಯ ವಿಷಯ ಏನೇ ಅಡೆತಡೆ ಇದ್ರು ಬಗೆಹರಿಸೋದಾಗಿ ಮುಖ್ಯಮತ್ರಿಗಳು ಹೇಳಿದ್ದಾರೆ ಎಂದು ಚಿಕ್ಕಮಗಳೂರು ಶಾಸಕ ಸಿ. ಟಿ. ರವಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ ಪೀರನವಾಡಿಯಲ್ಲಿ ನಡೆದ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಈಗ ಸಂಘರ್ಷದ ರೂಪ ಪಡೆದಿರುವುದು ದುರಾದೃಷ್ಟಕರ ಇಂತಹ ಸಂಘರ್ಷದ ಹಿಂದೆ ರಾಜಕೀಯ ದುರುದ್ದೇಶ ಇರಬಹುದು ಬೆಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣದ ಹಿಂದೆ ರಾಜಕೀಯ ದುರ್ಬಳಕೆ ನಡೆದಿದೆ ಅದೇ ಜನರು ಈ ರೀತಿ ದುರ್ಬಳಕೆ ಮಾಡಿಕೊಳ್ಳುವ ಸಂಚಿನ ಸಾಧ್ಯತೆ […]

ಬೆಂಗ್ರೆಯ ಶಿವಾಜಿ ಪಾರ್ಕ್‌ ಬಳಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ

Monday, August 14th, 2017
Shivaji statue

ಮಂಗಳೂರು: ವಿಶ್ವ ಹಿಂದೂ ಪರಿಷತ್‌ನ ಸ್ವರ್ಣ ಮಹೋತ್ಸವದ ಪ್ರಯುಕ್ತ ಬೆಂಗ್ರೆಯ ಭಾರತ್‌ ಮಾತಾ ಶಾಖೆಯ ವಿಶ್ವಹಿಂದೂ ಪರಿಷತ್‌ ಬಜರಂಗ ದಳದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಮಂಗಳೂರಿನ ಬೆಂಗ್ರೆಯ ಶಿವಾಜಿ ಪಾರ್ಕ್‌ ಬಳಿ ಭಾನುವಾರ ಲೋಕಾರ್ಪಣೆಗೊಂಡಿತು. ವಾಜಿ ಮಹಾರಾಜರ ಪ್ರತಿಮೆಯನ್ನು ಮಹಾರಾಷ್ಟ್ರ ಗೃಹಸಚಿವ ದೀಪಕ್‌ ವಸಂತ್‌ರಾವ್‌ ಕೆಸರ್‌ಕರ್‌ ಅವರು  ಲೋಕಾರ್ಪಣೆಗೊಳಿಸಿದರು. ಈ ಮೂಲಕ ದಕ್ಷಿಣ ಭಾರತದಲ್ಲಿಯೇ ಮೊದಲ ಬಾರಿಗೆ ಕರಾವಳಿ ತೀರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆಗೊಂಡತಾಗಿದೆ. ಶಿವಾಜಿಯ ಆದರ್ಶಗಳು ಹಿಂದೂ ಧರ್ಮಕ್ಕೆ ಎಂದೆಂದಿಗೂ ಅನುಕರಣೀಯ. ಶಿವಾಜಿ […]