ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಲಸಿಕೆ ಒದಗಿಸಲು ಪ್ರಧಾನಿಗೆ ಮನವಿ

Friday, July 16th, 2021
CM Video Conference

ಬೆಂಗಳೂರು : ತಿಂಗಳಿಗೆ ಕನಿಷ್ಠ 1.5 ಕೋಟಿ ಡೋಸ್ ಕೋವಿಡ್ ಲಸಿಕೆಗಳನ್ನು ಒದಗಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು. ಅವರು ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೋವಿಡ್ 19 ಪರಿಸ್ಥಿತಿ ಕುರಿತಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸಿನಲ್ಲಿ ಭಾಗವಹಿಸಿ ಮಾತನಾಡಿದರು. ಪ್ರಧಾನ ಮಂತ್ರಿಯವರು ಮಾತನಾಡಿ, ಯುರೋಪ್ ಮತ್ತಿತರ ರಾಷ್ಟ್ರಗಳಲ್ಲಿ ಪ್ರಕರಣಗಳ ಸಂಖ್ಯೆ ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ವಹಿಸಬೇಕು.ಮೂರನೇ ಅಲೆಗೆ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು. […]

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್

Tuesday, March 3rd, 2020
modi

ನವದೆಹಲಿ : ಮೂರನೇ ಬಾರಿಗೆ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ವಿಜಯಿಯಾಗುತ್ತಿದ್ದಂತೆ ಅರವಿಂದ್ ಕೇಜ್ರಿವಾಲ್ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ನಂತರ ಟ್ವೀಟ್ ಮಾಡಿದ್ದ ಕೇಜ್ರಿವಾಲ್, ಅಮಿತ್ ಶಾ ಅವರನ್ನು ಭೇಟಿಯಾಗಿ ಸಂತಸವಾಗಿದೆ. ಉತ್ತಮ ಚರ್ಚೆ ನಡೆಯಿತು. ದಿಲ್ಲಿಯ ವಿಚಾರಗಳ ಬಗ್ಗೆ ಮಾತನಾಡಲಾಗಿದೆ ಎಂದಿದ್ದರು. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಅರವಿಂದ್ […]

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಟ್ರಸ್ಟ್​ ರಚನೆ : ಪ್ರಧಾನಮಂತ್ರಿ ನರೇಂದ್ರ ಮೋದಿ

Wednesday, February 5th, 2020
modi

ನವದೆಹಲಿ : ಅಯೋಧ್ಯೆಯ ವಿವಾದಿತ ಜಾಗವನ್ನು ರಾಮ್ಲಲ್ಲಾಗೆ ನೀಡಿ ಕಳೆದ ವರ್ಷ ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿತ್ತು. ಈ ಮೂಲಕ ಶತಮಾನಗಳ ಹಿಂದಿನ ಬಾಬ್ರಿ ಮಸೀದಿ- ರಾಮಜನ್ಮಭೂಮಿ ವಿವಾದಕ್ಕೆ ಕಾನೂನಾತ್ಮಕವಾಗಿ ತೆರೆಬಿದ್ದಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ಟ್ರಸ್ಟ್ ರಚಿಸುವುದಾಗಿ ಸಂಸತ್ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ಈ ಬಗ್ಗೆ ಸಂಸತ್ ಅಧಿವೇಶನದಲ್ಲಿ ಘೋಷಣೆ ಮಾಡಿರುವ ಪ್ರಧಾನಿ ಮೋದಿ, ‘ ಅಯೋಧ್ಯೆ ಟ್ರಸ್ಟ್ ರಚಿಸುವ ಬಗ್ಗೆ ಇಂದು ಬೆಳಗ್ಗೆ ನಡೆದ ಸಂಪುಟ ಸಭೆಯಲ್ಲಿ ನಾವೆಲ್ಲರೂ […]

ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಘೋಷಣೆ : ಶಿವಮೊಗ್ಗ ರೈಲ್ವೆ ನಿಲ್ಧಾಣದಲ್ಲಿ 15 ರೈತರು ಪೊಲೀಸ್ ವಶಕ್ಕೆ

Thursday, January 2nd, 2020
shivamogga

ಶಿವಮೊಗ್ಗ : ತುಮಕೂರಿನಲ್ಲಿ ಇಂದು ನಡೆಯಲಿರುವ ಬೃಹತ್ ರೈತ ಸಮಾವೇಶಕ್ಕೆ ಆಗಮಿಸಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲು ಹೊರಟಿದ್ದ 15 ರೈತರನ್ನು ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ತುಮಕೂರಿನ ಜೂನಿಯರ್ ಕಾಲೇಜು ಮೈದಾನದಲ್ಲಿ ಇಂದು ಬೃಹತ್ ರೈತ ಸಮಾವೇಶ ನಡೆಯಲಿದ್ದು, 1 ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇಂದು ವೇದಿಕೆಯಲ್ಲಿ ಪ್ರಧಾನಿ ಮೋದಿ ಬಟನ್ ಒತ್ತುವುದರ ಮೂಲಕ 6 ಕೋಟಿ ರೈತರಿಗೆ ಕಿಸಾನ್ ಸಮ್ಮಾನ್ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ಆ […]