ಉಡುಪಿಯಲ್ಲಿ ಬಸ್ ಸಂಚಾರವನ್ನು ತಡೆಹಿಡಿದ ಪ್ರತಿಭಟನಾಕಾರರು, ಪೊಲೀಸರಿಂದ ಬಂಧನ

Monday, September 28th, 2020
udupi bundh

ಉಡುಪಿ : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಿವಿಧ ಸಂಘಟನೆಗಳು ರಸ್ತೆ ತಡೆ ನಡೆಸಿ ಬಸ್ ಸಂಚಾರವನ್ನು ತಡೆಹಿಡಿದರು.  ಈ ಸಂದರ್ಭ ಅಲ್ಲಿಗೆ ಬಂದ ಪೊಲೀಸರು ಪ್ರತಿಭಟನಾಕಾರರನ್ನುಬಂಧಿಸಿದ್ದಾರೆ. ಬಂದ್ ಬೆಂಬಲ ಕೊಟ್ಟ ವಿವಿಧ ಸಂಘಟನೆಯವರು ಬಂದ್ ಕರೆ ಕೊಟ್ಟರೂ ಸರ್ವಿಸ್ ಮತ್ತು ಸಿಟಿ ಬಸ್ಸುಗಳು ಬೆಳಗ್ಗೆ ನಿಲ್ದಾಣಕ್ಕೆ ಆಗಮಿಸಿರುವುದರಿಂದ ಬಸ್ ಸಂಚಾರ ನಡೆಸದಂತೆ ಪ್ರತಿಭಟನಾಕಾರರು ಮನವಿ ಮಾಡಿದರೆನ್ನಲಾಗಿದೆ. ಬಸ್ ಸಂಚಾರ ಮುಂದುವರಿಸುವುದಾಗಿ ಪಟ್ಟು ಹಿಡಿದ ಚಾಲಕರ ಹಾಗೂ ನಿರ್ವಾಹಕರ ಧೋರಣೆ ವಿರೋಧಿಸಿ ಪ್ರತಿಭಟನಾಕಾರರು […]

ಮಂಗಳೂರು-ಕಾಸರಗೋಡು ಬಸ್ ಸಂಚಾರ ಸ್ಥಗಿತ

Wednesday, January 8th, 2020
bus

ಮಂಗಳೂರು : ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ರಾಷ್ಟ್ರವ್ಯಾಪಿ ವಿವಿಧ ಕಾರ್ಮಿಕ ಸಂಘಟನೆಗಳು ಬೀದಿಗಿಳಿದಿದ್ದು, ನೆರೆ ರಾಜ್ಯ ಕೇರಳದಲ್ಲಿ ಸಂಪೂರ್ಣ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಕೇರಳಕ್ಕೆ ಹೋಗುವ ಬಸ್ಗಳನ್ನು ಬಂದ್ ಮಾಡಲಾಗಿದೆ. ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಗಳನ್ನು ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಕಾಸರಗೋಡು ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರಿಗೆ ಯಾವುದೇ ಕೇರಳ ಸಾರಿಗೆ ಬಸ್ಗಳು ಆಗಮಿಸುತ್ತಿಲ್ಲ. ಉಳಿದಂತೆ ಮಂಗಳೂರಿನಲ್ಲೂ ಭಾರತ್ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. […]