ಗ್ರಾಮ ಪಂಚಾಯಿತಿ ಸಿಬ್ಬಂದಿ ಸಹಿತ ಐವರಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ

Tuesday, July 9th, 2019
vitla-rape

ವಿಟ್ಲ : ಗ್ರಾಮ ಪಂಚಾಯಿತಿ ಸಿಬ್ಬಂದಿ ಸಹಿತ ಐವರು ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಗ್ರಾಮ ಪಂಚಾಯತ್‌ನ ತೆರಿಗೆ ಸಂಗ್ರಹಕ ಕೃಷ್ಣಾ ನಾಯ್ಕ್, ಆಟೊ ಚಾಲಕ ಧನುಷ್ ನಾಯ್ಕ್ ಹಾಗೂ ಗಣೇಶ್ ಎಂಬವರನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಟ್ಲದ ನಿವಾಸಿ, ದಲಿತ ಬಾಲಕಿ ಸಂತ್ರಸ್ಥೆಯಾಗಿದ್ದು, ಈಕೆಯ ಮೇಲೆ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೃಷ್ಣಪ್ಪ, ಆಟೋ ಚಾಲಕ ಧನುಷ್, ಗಣೇಶ್, ಪವನ್ ಹಾಗೂ […]