ಕಾವ್ಯ ನಿಗೂಢ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು : ಬಿಕೆ ಹರಿಪ್ರಸಾದ್

Thursday, August 17th, 2017
hariprasad

ಮಂಗಳೂರು :  ಕಾವ್ಯ ನಿಗೂಢ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಹಾಗೂ ಕಾವ್ಯ ಪ್ರಕರಣದಲ್ಲಿ ಪೋಷಕರಿಗಿರುವ ಸಂಶಯಗಳಿಗೆ ಉತ್ತರ ಸಿಗಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿಕೆ ಹರಿಪ್ರಸಾದ್ ಒತ್ತಾಯಿಸಿದ್ದಾರೆ. ಗುರುವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಳ್ವಾಸ್ ವಿದ್ಯಾರ್ಥಿನಿ ಕಾವ್ಯ ಅವರ ಮನೆಗೆ ಈಗಾಗಲೇ ಭೇಟಿ ನೀಡಿ ಪೋಷಕರೊಂದಿಗೆ ಮಾತನಾಡಿ ಸಾಂತ್ವನ ಹೇಳಿದ್ದೇನೆ. ಕಾವ್ಯ ಪ್ರಕರಣದಲ್ಲಿ ಹಲವು ಸಂಶಯಗಳಿವೆ. ಆದ್ದರಿಂದ ನಿಷ್ಪಕ್ಷಪಾತ ತನಿಖೆಯಾಗಬೇಕು” ಎಂದು ಆಗ್ರಹಿಸಿದರು. ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಇದೆ. ತನಿಖೆ ನಡೆಸುತ್ತಿರುವ […]