ಆಕ್ಸಿಜನ್ ಉತ್ಪಾದಕ ಘಟಕ ಸ್ಥಾಪಿಸಿದ ಸೋನು!

Sunday, May 23rd, 2021
sonuSood

ಮುಂಬೈ : ಮಹಾಮಾರಿ ಕೊರೊನಾ ಮನುಷ್ಯನ ಉಸಿರು ನಿಲ್ಲಿಸಿ ಕೃತಕ ಆಕ್ಸಿಜನ್ ಅಭಾವ ಸೃಷ್ಠಿಸಿದೆ. ಈ ವಿಷಮ ಪರಿಸ್ಥಿತಿಯಲ್ಲಿ ಅನೇಕ ನಟರು ಸಾಕಷ್ಟು ಸಹಾಯ ಸಹಕಾರ ಮಾಡಿದ್ದಾರೆ. ಸದ್ಯ ಬಾಲಿವುಡ್ ನಟ ಸೋನು ಸೂದ್ ಸೋಂಕಿತರಿಗೆ ಬೆಡ್, ಆಕ್ಸಿಜನ್, ವೆಂಟಿಲೇಟರ್, ಚಿಕಿತ್ಸೆಗೆ ನೆರವು ನೀಡುತ್ತಿರುವುದು ಮಾತ್ರವಲ್ಲ, ನಿರ್ಗತಿಕರಿಗೆ ಆರ್ಥಿಕ ಸಹಾಯ, ಆಹಾರ ಕಿಟ್ ನೀಡೋ ಮೂಲಕ ಅಗತ್ಯ ನೆರವು ನೀಡಿದ್ದಾರೆ. ಇದೀಗ ಸೋನು ಸೂದ್ ಆಂಧ್ರ ಪ್ರದೇಶದ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕ ಸ್ಥಾಪಿಸಿದ್ದಾರೆ. ಆಂಧ್ರ […]

ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಹಿಳೆಯರಿಗೆ ವಿಶೇಷ ವ್ಯವಸ್ಥೆ

Wednesday, August 21st, 2019
Table-vyavasthe

ಉಡುಪಿ : ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿ ಮತ್ತು ಕಚೇರಿಗೆ ಆಗಮಿಸುವ ಮಹಿಳೆಯರಿಗಾಗಿಯೇ ಇನ್ನು ಮುಂದೆ ಸುಸಜ್ಜಿತ ವಿಶ್ರಾಂತಿ ಕೊಠಡಿಯನ್ನು ತೆರೆಯಲಾಗಿದೆ. ಉಡುಪಿಯ ನಿರ್ಗಮಿತ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು, ಮಹಿಳಾ ನೌಕರರು ಹಾಗೂ ಕಚೇರಿಗೆ ಆಗಮಿಸುವ ಮಹಿಳೆಯರ ಸಮಸ್ಯೆಗಳನ್ನು ಅರಿತು, ವಿಶೇಷ ಆಸಕ್ತಿ ವಹಿಸಿ ಆರಂಭಿಸಿರುವ ಈ ಮಹಿಳಾ ವಿಶ್ರಾಂತಿ ಕೊಠಡಿ ಮಹಿಳೆಯರ ಎಲ್ಲಾ ಅಗತ್ಯತೆಗಳನ್ನು ಪೂರೈಸಲಿದೆ. ಈ ಕೊಠಡಿಯಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಊಟ ಮಾಡಲು ಡೈನಿಂಗ್ […]