ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಬೆಂಗಳೂರು ನಗರ ಪ್ರಥಮ,ಹಾಸನ ದ್ವಿತೀಯ

Sunday, January 7th, 2024
Rohan Cup

ಮಂಗಳೂರು : ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೆಯುಡಬ್ಲ್ಯುಜೆ ರಾಜ್ಯಮಟ್ಟದ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್’ -2024’ಕ್ರಿಕೆಟ್ ಪಂದ್ಯಾಟ ಜ.5ರಿಂದ 7 ರವರೆಗೆ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದ ಕ್ಯಾ.ಪ್ರಾಂಜಲ್ ‌ಸ್ಮರಣೆ ಯೊಂದಿಗೆ ನಡೆದ ಪಂದ್ಯಾವಳಿ ಯಲ್ಲಿ ಬೆಂಗಳೂರು ನಗರ ಕಾರ್ಯ ನಿರತ ಪತ್ರಕರ್ತರ ಸಂಘ ಪ್ರಥಮ ಹಾಗೂ ಹಾಸನ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಹಾಗೂ ಮಂಡ್ಯ ಜಿಲ್ಲಾ ಕಾರ್ಯ ನಿರತ […]

ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ ಹವ್ಯಾಸ- ಕೆ.ವಿ.ಪ್ರಭಾಕರ್

Saturday, January 6th, 2024
Rohan-cup

ಮಂಗಳೂರು : ಕ್ರೀಡೆ ಮಾನಸಿಕ ಒತ್ತಡ ನಿವಾರಣೆಗೆ ಉತ್ತಮ ಹವ್ಯಾಸ.ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರ ಕರ್ತರ ಸಂಘ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರ ಕರ್ತರ ಸಂಘದ ಮೂಲಕ ಹಮ್ಮಿಕೊಂಡಿರುವ ಕ್ರಿಕೆಟ್ ಪಂದ್ಯಾಟ ಉತ್ತಮ ಮಾದರಿ.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಗ್ರಾಮ ವಾಸ್ತವ್ಯ ದಂತಹ ತನ್ನ ಸಮಾಜ ಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿ ಎಂದು ಕರ್ನಾಟಕ ರಾಜ್ಯ ಮುಖ್ಯ ಮಂತ್ರಿ ಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ […]

ಪತ್ರಕರ್ತರು ಜನರ ಧ್ವನಿಯಾಗಿ ಕೆಲಸ ಮಾಡಬೇಕು:ಎಸ್ ಪಿ ಋಷಿಕೇಶ್ ಸೋನಾವಣೆ

Thursday, July 22nd, 2021
Brand Mangalore

ಮಂಗಳೂರು : ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿದಾಗ ಅದಕ್ಕೆ ಪೂರಕವಾಗಿ ಇಲಾಖೆಯಿಂದಲೂ ಕೆಲಸ ಮಾಡಲು ಸಾಧ್ಯವಾಗುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಅಭಿಪ್ರಾಯಪಟ್ಟಿದ್ದಾರೆ. ಅವರು ಇಂದು ಪ್ರೆಸ್‌ಕ್ಲಬ್‌ನಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಂಗಳೂರು ಪ್ರೆಸ್‌ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್‌ನ ಸಹಕಾರದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಧನಾತ್ಮಕ ಪ್ರತಿಕ್ರಿಯೆಯ […]

ಪತ್ರಕರ್ತ ಡಾ.ಸಂದೀಪ್ ವಾಗ್ಲೆ ಅವರಿಗೆ ‘ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ

Monday, July 19th, 2021
Sandeep Wagle

ಮಂಗಳೂರು: ಸೌಹಾರ್ದತೆ ಮತ್ತು ಮಾನವೀಯ ಮೌಲ್ಯವನ್ನು ಪ್ರತಿ ಬಿಂಬಿಸುವ ವರದಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಕನ್ನಡ ಪ್ರಭ ದಿನಪತ್ರಿಕೆಯ ವರದಿಗಾರ ಡಾ.ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದಾರೆ. ಕನ್ನಡ ಪ್ರಭ ದಿನ ಪತ್ರಿಕೆಯಲ್ಲಿ 2020, ನವಂಬರ್ 25ರಂದು ಪ್ರಕಟಗೊಂಡ ಸಂದೀಪ್ ವಾಗ್ಲೆ ಅವರ ವರದಿ ‘ಕೋಮು ಸೌಹಾರ್ದತೆಗೆ ಸಾಕ್ಷಿ-ಸೇತುವಾದ ಯಕ್ಷಗಾನ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ರೂ. 5,001 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿರುತ್ತವೆ ಎಂದು ದ.ಕ.ಜಿಲ್ಲಾ ಕಾರ್ಯನಿರತ […]