ಸಂಕಷ್ಟದಲ್ಲಿರುವ ಶಾಲೆ, ದೇವಸ್ಥಾನಕ್ಕೆ ಜಾಗತಿಕ ಬಂಟರ ಸಂಘ ನೆರವು : ಐಕಳ ಹರೀಶ್ ಶೆಟ್ಟಿ

Saturday, December 14th, 2019
ikala

ಮಂಗಳೂರು : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಶಿಕ್ಷಣ ಸಂಸ್ಥೆಗಳು, ದೇವಸ್ಥಾನಗಳಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಈಗಾಗಲೇ ನೆರವು ನೀಡುತ್ತಾ ಬಂದಿದ್ದು, ಮುಂದಿನ ದಿನಗಳಲ್ಲೂ ಅದನ್ನು ಮುಂದುವರಿಸಲಾಗುವುದು ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹೇಳಿದರು. ನಗರದ ಪತ್ರಿಕಾ ಭವನದಲ್ಲಿ ಶನಿವಾರ ಕುತ್ಲೂರು ಸರಕಾರಿ ಶಾಲೆಗೆ ಪೀಠೋಪಕರಣ ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನ ವಿತರಿಸಿ ಅವರು ಮಾತನಾಡಿದರು. ಉತ್ತಮ ಶಿಕ್ಷಣದಿಂದ ಮಾತ್ರ ಸುದೃಢ ಸಮಾಜ ನಿರ್ಮಾಣ ಸಾಧ್ಯವಿದೆ. […]

ಇಂಟರ್‌ನ್ಯಾಶನಲ್‌ ಬಂಟ್ಸ್ ವೆಲ್ಫೇರ್‌ ಟ್ರಸ್ಟ್‌ : ಬಿಸು ಕೂಟ

Wednesday, April 18th, 2018
international

ಮಂಗಳೂರು: ಇಂಟರ್‌ ನ್ಯಾಶನಲ್‌ ಬಂಟ್ಸ್‌ ವೆಲ್ಫೇರ್‌ ಟ್ರಸ್ಟ್‌ ಆಶ್ರಯದಲ್ಲಿ ‘ಬಿಸು ಕೂಟ’ ತುಳು ಯುಗಾದಿಯ ಸಾಂಪ್ರದಾಯಿಕ ಆಚರಣೆ ಮಂಗಳವಾರ ಹೊಟೇಲ್‌ ಕುಡ್ಲದ ಸಭಾಂಗಣದಲ್ಲಿ ನಡೆಯಿತು. ಇಂಟರ್‌ನ್ಯಾಶನಲ್‌ ಬಂಟ್ಸ್‌ ವೆಲ್ಫೇರ್‌ ಟ್ರಸ್ಟ್‌ ಅಧ್ಯಕ್ಷ ಎ.ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬಿಸುಕಣಿಯನ್ನು ಶ್ರೀ ದೇವಿ ಎಜುಕೇಶನ್‌ ಟ್ರಸ್ಟ್‌ನ ಆಡಳಿತ ನಿರ್ದೇಶಕಿ ಮೈನಾ ಎ. ಶೆಟ್ಟಿ ಉದ್ಘಾಟಿಸಿದರು. ಹೊಸದಿಲ್ಲಿ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆ ಸದಾಶಯ ಬಿಸು ಸಂಚಿಕೆ ಬಿಡುಗಡೆಗೊಳಿಸಿದರು. ಮೇಯರ್‌ ಬಾಸ್ಕರ್‌ ಕೆ., ಮನಪಾ ಮುಖ್ಯ ಸಚೇತಕ […]

ಅಳಿಕೆ ರಾಮಯ್ಯ ರೈ ಯಕ್ಷಗಾನ ಕ್ಷೇತ್ರದ ಸವ್ಯಸಾಚಿ

Wednesday, January 17th, 2018
Tulu-sahitya

ಮಂಗಳೂರು: ಯಕ್ಷಗಾನ ಕ್ಷೇತ್ರದ ಸವ್ಯಸಾಚಿಯಾಗಿ ಮೆರೆದವರು ದಿ.ಅಳಿಕೆ ರಾಮಯ್ಯ ರೈ ಎಂದು ಪ್ರಾಧ್ಯಾಪಕ, ತುಳು ಸಾಹಿತ್ಯ ಅಕಾಡೆಮಿ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಸದಸ್ಯ ಭಾಸ್ಕರ್ ರೈ ಕುಕ್ಕುವಳ್ಳಿ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ವತಿಯಿಂದ ಸಾಹಿತಿ ಕಲಾವಿದರ ಜನ್ಮ ಶತಮಾನೋತ್ಸವ ಕಾರ‍್ಯಕ್ರಮ ಸರಣಿಯ ಪ್ರಥಮ ಕಾರ‍್ಯಕ್ರಮವಾಗಿ ಅಕಾಡೆಮಿಯ ಸಿರಿಚಾವಡಿಯಲ್ಲಿ ಶುಕ್ರವಾರ ನಡೆದ ಯಕ್ಷಗಾನ ದಿಗ್ಗಜ ಅಳಿಕೆ ರಾಮಯ್ಯ ರೈ ಸಂಸ್ಮರಣೆ ಕಾರ‍್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು. ತನ್ನ ೧೧ನೇ ವಯಸ್ಸಿನಲ್ಲಿ ಯಕ್ಷಗಾನ ಕ್ಷೇತ್ರಕ್ಕೆ […]