ಗರ್ಭಿಣಿ ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ಪೊಲೀಸ್ ತಾಯಂದಿರಿಗೆ ಮನೆಯಿಂದಲೇ ಡ್ಯೂಟಿ ಮಾಡಬಹುದು

Sunday, April 18th, 2021
police

ಮಂಗಳೂರು: ಒಂದನೇ ಕೋವಿಡ್ ಅಲೆಯ ಸಂದರ್ಭದಲ್ಲಿ 300 ಕ್ಕೂ ಅಧಿಕ ‌ಮಂದಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ  ಮುಂಜಾಗ್ರತೆಯಾಗಿ  ಮಂಗಳೂರು ಕಮಿಷನರೇಟ್ ವ್ಯಾಪ್ತಿಯ 35 ಮಹಿಳಾ ಪೊಲೀಸ್ ಸಿಬ್ಬಂದಿಗೆ ಏ.30ರವರೆಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಗರ್ಭಿಣಿ ಮಹಿಳೆಯರು ಹಾಗೂ ಎರಡು ವರ್ಷದೊಳಗಿನ ಮಕ್ಕಳಿರುವ ತಾಯಂದಿರಿಗೆ ಮನೆಯಿಂದಲೇ ಕಂಪ್ಯೂಟರ್ ಅಥವಾ ಲ್ಯಾಪ್ ಟಾಪ್ ಮೂಲಕ‌ ಕರ್ತವ್ಯ ನಿರ್ವಹಿಸುವಂತೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ಮುಂಜಾಗ್ರತಾ ಹಿನ್ನೆಲೆಯಲ್ಲಿ ಈ ಅವಕಾಶ ನೀಡಲಾಗಿದೆ ಎಂದು ಮಂಗಳೂರು […]

ಜುಲಾಯಿ 16 ರಿಂದ 30ರ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧಕಾಜ್ಞೆ

Sunday, July 16th, 2017
TR-Suresh

ಮಂಗಳೂರು : ಕರ್ನಾಟಕ ಪೊಲೀಸ್ ಕಾಯಿದೆ ಕಲಂ 35ರ ಅನ್ವಯ ಜು.16ರಿಂದ ಜು.30ರವರೆಗೆ ನಿರ್ಬಂಧಕಾಜ್ಞೆ ಹೊರಡಿಸಿಲಾಗಿದೆ.  ಮಂಗಳೂರು ನಗರ ಸೇರಿದಂತೆ ದ.ಕ.ಜಿಲ್ಲೆಯ ವಿವಿಧೆಡೆ ಕಳೆದ ಕೆಲವು ಸಮಯಗಳಿಂದ ಅಹಿತಕರ ಘಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಆದೇಶ ಹೊರಡಿಸಿದ್ದಾರೆ. ಜುಲಾಯಿ 16ರ ಬೆಳಗ್ಗೆ 6ರಿಂದ 30ರ ಮಧ್ಯರಾತ್ರಿ 12ಗಂಟೆವರೆಗೆ ಜಾರಿಯಲ್ಲಿದೆ. ಇದು ಸೆಕ್ಷನ್ 144ರನ್ವಯ ನಿಷೇಧಾಜ್ಞೆಯಲ್ಲ. ನಿರ್ಬಂಧಕಾಜ್ಞೆ ಪ್ರಕಾರ ಶಸ್ತ್ರಾಸ್ತ್ರ, ದೊಣ್ಣೆ ಸೇರಿದಂತೆ ಮಾರಕಾಸ್ತ್ರಗಳನ್ನು ಸಾಗಿಸುವಂತಿಲ್ಲ. ಯಾವುದೇ ಸ್ಫೋಟಕಗಳನ್ನು […]