ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ, ಒಟ್ಟು 16,13,800/- ರೂ ಮೌಲ್ಯದ ಮಾದಕ ವಸ್ತು ವಶಕ್ಕೆ

Wednesday, May 1st, 2024
mohammed-Ishan

ಮಂಗಳೂರು : ನಗರದ ಕೋಟೆಕಾರ್ ಬೀರಿ ಬಳಿಯ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತರನ್ನು ಮೇ 1 ರಂದು ದಸ್ತಗಿರಿ ಮಾಡಿರುತ್ತಾರೆ. ಆರೋಪಿತರು ಬೆಂಗಳೂರಿನಿಂದ ಮಾದಕ ವಸ್ತುವನ್ನು ಖರೀದಿಸಿ ತಂದು ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡಿ ಹಣ ಸಂಪಾದನೆ […]

ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

Tuesday, February 6th, 2024
ಮಂಗಳೂರು ಮತ್ತು ಕೇರಳಕ್ಕೆ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಸೆರೆ

ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾ ಸಾಗಾಟ ಸಾಗಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ವಯನಾಡಿನ ಅನೂಪ್ ಎಂ.ಎಸ್(28), ಕೇರಳದ ಕಣ್ಣೂರಿನ ಲತೀಪ್ ಕೆ.ವಿ(36) ಬಂಧಿತರು. ಮಂಗಳವಾರ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ […]

ವ್ಯಕ್ತಿಯನ್ನು ಅಪಹರಿಸಿ ಚಿನ್ನ ದರೋಡೆ, 11 ಮಂದಿ ಅಂತಾರಾಜ್ಯ ದರೋಡೆಕೋರರ ಬಂಧನ

Friday, May 28th, 2021
Moodabidre Dacoity

ಮಂಗಳೂರು :  ಮಂಗಳೂರು ಸಿಸಿಬಿ ಮತ್ತು ಮೂಡುಬಿದಿರೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ಅಪಹರಿಸಿ ಚಿನ್ನ  ದರೋಡೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ 11 ಮಂದಿ ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿದ್ದಾರೆ. ಜೋಕಟ್ಟೆ ತೋಕೂರು ನಿವಾಸಿಗಳಾದ ಅಬ್ದುಲ್ ಸಲಾಂ ಯಾನೆ ಪಟೌಡಿ ಸಲಾಂ (34), ಮುಹಮ್ಮದ್ ಶಾರೂಕ್ (26), ಬೆಂಗಳೂರು ಜೆಎಚ್‌ಬಿಸಿಎಸ್ ಲೇಔಟ್‌ನ ಸಯ್ಯದ್ ಹೈದರಲಿ (29), ಬೆಂಗಳೂರು ಜೆಪಿ ನಗರದ ಆಸಿಫ್ ಅಲಿ (28), ಮುಂಬೈನವರಾದ ಶೇಖ್ ಸಾಜಿದ್ ಹುಸೇನ್ (49), ಅಬ್ದುಲ್ಲಾ ಶೇಖ್ (22), ಶಾಬಾಸ್ […]