ಕುದ್ರೋಳಿ ದೇವಸ್ಥಾನದಲ್ಲಿದ್ದ ಮಹಿಳಾ ಅರ್ಚಕಿಯರು ನಾಪತ್ತೆ
Monday, October 28th, 2013ಮಂಗಳೂರು : ಕುದ್ರೋಳಿ ದೇಗುಲದಲ್ಲಿ ಮಹಿಳಾ ಅರ್ಚಕಿಯರಾಗಿ ನೇಮಕಗೊಂಡಿದ್ದ ಇಬ್ಬರು ವಿಧವೆಯರು ಕಳೆದ ಒಂದು ವಾರದಿಂದ ದೇವಸ್ಥಾನದ ಆವರಣದಲ್ಲಿ ಕಾಣಿಸುತ್ತಿಲ್ಲದಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ವಿಧವೆಯರನ್ನು ಅರ್ಚಕಿಯರನ್ನಾಗಿ ನೇಮಕ ಮಾಡುವ ಮೂಲಕ ದೊಡ್ಡ ಕ್ರಾಂತಿ ಮಾಡಿದ್ದೇನೆ ಎಂದು ಹೇಳಿದ್ದ ಜನಾರ್ದನ ಪೂಜಾರಿ ಇದರಿಂದ ಸಾಕಷ್ಟು ಮುಖಭಂಗ ಅನುಭವಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಹಲವಾರು ಮಂದಿ ಪತ್ರಿಕೆಗೆ ಮಾಹಿತಿ ನೀಡಿದ್ದು, ದೇವಸ್ಥಾನದಲ್ಲಿ ಮಹಿಳಾ ಅರ್ಚಕಿಯರು ಕಾಣಿಸುತ್ತಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ದೇವಸ್ಥಾನದ ಆಡಳಿತ […]