ಹೊಟ್ಟೆ ಉರಿ, ಅಜೀರ್ಣಕ್ಕೆ ಮನೆಮದ್ದು

Wednesday, July 6th, 2011
stomach-pain/ಹೊಟ್ಟೆ ನೋವು

ಹೊಟ್ಟೆ ಉರಿ, ಅಜೀರ್ಣ, ಎದೆ ಉರಿ ಸಮಸ್ಯೆಗೆ ಮನೆಮದ್ದು ಇಲ್ಲಿದೆ. ಮೊದಲ ಟಿಪ್ಸ್: ಸಾಕಷ್ಟು ನೀರು ಹಾಗೂ ಮಜ್ಜಿಗೆ ಕುಡಿಯಿರಿ. ಮಿಕ್ಕಿದ್ದು ಓದಿಕೊಳ್ಳಿ * ಸೈಂಧವ ಲವಣ ಮಿಶ್ರಿತ ಬೆಳ್ಳುಳ್ಳಿ ರಸವನ್ನು ಸಿದ್ಧಪಡಿಸಿ, ಏಳೆಂಟು ಚಮಚ ಬಿಸಿ ನೀರಿಗೆ ಅರ್ಧ ಚಮಚದಷ್ಟು ಬೆಳ್ಳುಳ್ಳಿ ರಸ ಸೇರಿಸಿ. ಈ ಮಿಶ್ರಣವನ್ನು ದಿನಕ್ಕೆರಡು ಬಾರಿ ಸೇವಿಸಿ. * ಒಂದು ದೊಡ್ಡ ಚಮಚದಷ್ಟು ಕೊತ್ತಂಬರಿ ಬೀಜ ಮತ್ತು ಅವರೆಕಾಳಿನಷ್ಟು ಗಾತ್ರದ ಒಣಶುಂಠಿ ಸ್ವಲ್ಪ ಜಜ್ಜಿ ಎರಡು ಬಟ್ಟಲು ನೀರಿಗೆ ಹಾಕಿ ಚೆನ್ನಾಗಿ […]