ಶಿವಮೊಗ್ಗ: ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದ ಸಾಮೂಹಿಕ ಅತ್ಯಾಚಾರ

Sunday, December 6th, 2020
Rape

ಶಿವಮೊಗ್ಗ: ತಾಯಿಯನ್ನು ನೋಡಿಕೊಳ್ಳಲು  ಆಸ್ಪತ್ರೆಗೆ ಬಂದಿದ್ದ ಬಾಲಕಿಗೆ ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದೊಯ್ದ ಮೆಗ್ಗಾನ್ ಆಸ್ಪತ್ರೆ ವಾರ್ಡ್ ಬಾಯ್ ಮತ್ತು ಆತನ ಸ್ನೇಹಿತರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿ ತಾಯಿ ಆರೋಗ್ಯ ಸಮಸ್ಯೆ ಹಿನ್ನೆಲೆ  ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಆರೈಕೆ ಮಾಡಲು ಬಾಲಕಿ ಕೆಲ ದಿನದಿಂದ ಆಸ್ಪತ್ರೆಯಲ್ಲಿದ್ದಳು. ತಾಯಿಯನ್ನು ವಾರ್ಡ್ ಗೆ ಕರೆದೊಯ್ಯುವುದು, ಚಿಕಿತ್ಸೆಗೆ ಕರೆದೊಯ್ಯುವಾಗ ವಾರ್ಡ್ ಬಾಯ್ ಮನೋಜ್ ಎಂಬಾತನ ಪರಿಚಯವಾಗಿದೆ. ವೀಲ್ ಚೇರ್ ತಂದು ಬಾಲಕಿಯ ತಾಯಿಯನ್ನು […]

ಮನೋಜ್ ಕೋಡಿಕೆರೆಯ ಮೇಲೆ ಸುಳ್ಳು ಆರೋಪ: ಪತ್ನಿ ಸೌಮ್ಯ

Thursday, March 29th, 2018
manoj

ಮಂಗಳೂರು: ಮಂಜಣ್ಣ ಸೇವಾ ಬ್ರಿಗೇಡ್ ಟ್ರಸ್ಟ್ ಮೂಲಕ ಸಮಾಜ ಸೇವೆ ಮಾಡುತ್ತಿರುವ ಮನೋಜ್ ಕೋಡಿಕೆರೆ ಅವರ ಮೇಲೆ ಹಫ್ತಾ ವಸೂಲಿ ಮತ್ತು ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಕೇಸ್‌ನಲ್ಲಿ ಸಿಲುಕಿ ಹಾಕಿಸುವ ಷಡ್ಯಂತ್ರ ನಡೆಸಲಾಗುತ್ತಿದೆ ಎಂದು ಮನೋಜ್ ಕೋಡಿಕೆರೆ ಅವರ ಪತ್ನಿ ಸೌಮ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಜೈಲಿನಲ್ಲಿ ಹಣಕಾಸಿನ ವಿಷಯಕ್ಕೆ ಸಂಬಂಧಪಟ್ಟಂತೆ ಆದ ಕೇಸಿನಲ್ಲಿ ನನ್ನ ಪತಿಗೂ ಹಫ್ತಾ ವಸೂಲಿ ಪ್ರಕರಣಕ್ಕೂ ಯಾವುದೇ ಸಂಬಂಧ ಇರುವುದಿಲ್ಲ. ಸಮಾಜ […]