ಯಾಸ್ ಚಂಡುಮಾರುತದ ಹಾನಿಯನ್ನು ಪರಿಶೀಲಿಸಲು ಬಂದ ಮೋದಿಯನ್ನು ಅರ್ಧ ಗಂಟೆಗೂ ಹೆಚ್ಚು ಕಾಯಿಸಿದ ಮಮತಾ ಬ್ಯಾನರ್ಜಿ

Friday, May 28th, 2021
modi Banarji

ನವದೆಹಲಿ: ಯಾಸ್ ಚಂಡುಮಾರುತದಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲು ಕಲಾಯಿಕುಂಡ್ ವಾಯುನೆಲೆಗೆ ಪ್ರಧಾನಿ ಆಗಮಿಸಿದಾಗ ಮಮತಾ ಬ್ಯಾನರ್ಜಿ ಪ್ರಧಾನಿ ಮೋದಿ ಮತ್ತು ರಾಜ್ಯಪಾಲ ಜಗದೀಪ್ ಧಾಂಕರ್ ಅವರನ್ನು ಅರ್ಧ ಗಂಟೆಗಳ ಕಾಲ ಕಾಯಿಸಿದ್ದಾರೆ ಎಂದು ಸರ್ಕಾರ ಆರೋಪಿಸಿದೆ. ವಾಯುನೆಲೆಯಲ್ಲಿ ಪ್ರಧಾನಿಯೊಂದಿಗೆ ತರಾತುರಿಯಲ್ಲಿ 15 ನಿಮಿಷ ಸಂವಾದ ನಡೆಸಿ, ಪ್ರಧಾನಿ ಯೊಂದಿಗಿನ ಚಂಡಮಾರುತ ಹಾನಿ ಪರಾಮರ್ಶನಾ ಸಭೆಯಲ್ಲಿ ಮಮತಾ ಪಾಲ್ಗೊಳ್ಳದೆ  ಕೇವಲ ಹಾನಿಯ ವರದಿ ಕೊಟ್ಟು ಹೋದ ಘಟನೆ ನಡೆದಿದೆ. ನೀವು ನನ್ನನ್ನು ಭೇಟಿಯಾಗಲು ಬಯಸಿದ್ದರಿಂದ ಇಂದು ಬಂದೆ. ನಾನು ಮತ್ತು ನನ್ನ […]

ದ್ವೇಷ, ವಿಭಜಕ ರಾಜಕಾರಣ ಮಾಡುವವರಿಗೆ ದೆಹಲಿ ಫಲಿತಾಂಶ ತಕ್ಕ ಉತ್ತರ : ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ

Tuesday, February 11th, 2020
mamatha

ಕೋಲ್ಕತಾ : ದೆಹಲಿಯಲ್ಲಿ ಅರವಿಂದ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ದಾಖಲಿಸಿರುವ ಗೆಲುವು ಪ್ರಜಾಪ್ರಭುತ್ವದ ಗೆಲುವು, ದ್ವೇಷದ ಮತ್ತು ವಿಭಜಕ ರಾಜಕಾರಣ ಮೇಲೆ ನಂಬಿಕೆ ಇಟ್ಟಿರುವ ರಾಷ್ಟ್ರೀಯ ನಾಯಕರಿಗೆ ತಕ್ಕ ಉತ್ತರ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು ಆಮ್ ಆದ್ಮಿ ಪಕ್ಷ ಮೂರನೇ ಭಾರಿಗೆ ಭರ್ಜರಿ ಗೆಲುವು ದಾಖಲಿಸಿದೆ. ಅರವಿಂದ ಕೇಜ್ರಿವಾಲ್ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಈ ಕುರಿತು ಟ್ವಿಟರ್ನಲ್ಲಿ ಪ್ರಶಂಶೆ ವ್ಯಕ್ತಪಡಿಸಿರುವ […]

ಮಮತಾ ಬ್ಯಾನರ್ಜಿ ತಮ್ಮ ರಾಜ್ಯದ ಹೆಸರು ಬದಲಾವಣೆ..ಪಶ್ಚಿಮ ಬಂಗಾಳ ಬದಲಿಗೆ ಬಾಂಗ್ಲಾ..!

Thursday, July 26th, 2018
mamatha-benarji

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ರಾಜ್ಯದ ಹೆಸರು ಬದಲಾವಣೆ ಮಾಡಿ ವಿಧಾನಸಭೆಯಲ್ಲಿ ಮಸೂದೆ ಮಂಡನೆ ಮಾಡಿದ್ದಾರೆ. ಹೀಗಾಗಿ ಇನ್ಮುಂದೆ ಪಶ್ಚಿಮ ಬಂಗಾಳ ಬದಲಿಗೆ ರಾಜ್ಯದ ಹೆಸರು ;ಬಾಂಗ್ಲಾ’ ಎಂದು ಮರು ನಾಮಕರಣಗೊಳ್ಳಲಿದೆ. ಮಮತಾ ಬ್ಯಾನರ್ಜಿ ಸರ್ಕಾರದ ಈ ಮಸೂದೆಗೆ ಬಿಜೆಪಿ ಹಾಗೂ ಸಿಪಿಐಎಂ ಪಕ್ಷಗಳು ಬೆಂಬಲಿಸಿದ್ದು, ಸರ್ವಾನುಮತದಿಂದ ವಿಧೇಯಕವನ್ನ ಅಲ್ಲಿನ ವಿಧಾನಸಭೆಯಲ್ಲಿ ಪಾಸ್ ಮಾಡಲಾಗಿದೆ. ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮಂಡಿಸಿ, ಅನುಮೋದನೆ ಪಡೆದಿರುವ ಈ ಮಸೂದೆಯನ್ನ , ಕೇಂದ್ರದ ಅನುಮೋದನೆಗೆ […]

ಮಾರ್ಚ್‌ 23ರಂದು ಸಿಎಂ ಮಮತಾ ಭೇಟಿಯಾಗಲಿರುವ ಶಮಿ ಪತ್ನಿ!

Wednesday, March 21st, 2018
haseena

ಕೋಲ್ಕತ್ತಾ: ಟೀಂ ಇಂಡಿಯಾ ಕ್ರಿಕೆಟರ್ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ನ್ಯಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಮೊರೆ ಹೋಗಲು ನಿರ್ಧರಿಸಿದ್ದು, ಮಾರ್ಚ್‌ 23ರಂದು ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಪತಿ ಮೊಹಮ್ಮದ್ ಶಮಿ ಅವರು ಅಕ್ರಮ ಸಂಬಂಧ ಹೊಂದಿದ್ದು, ತನಗೆ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದ ಪತ್ನಿ ಹಸೀನ್ ಜಹಾನ್ ಗಂಡನ ವಿರುದ್ಧ ಫಿಕ್ಸಿಂಗ್‌ ಆರೋಪ ಸಹ ಮಾಡಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ಮನವಿ […]

ನ್ಯಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಮೊರೆ ಹೋಗಲಿರುವ ಕ್ರಿಕೆಟರ್‌ ಶಮಿ ಪತ್ನಿ!

Wednesday, March 14th, 2018
mohammed-shammi

ಕೊಲ್ಕತ್ತಾ: ಟೀಂ ಇಂಡಿಯಾ ಕ್ರಿಕೆಟರ್ ಮೊಹಮ್ಮದ್ ಶಮಿ ಪತ್ನಿ ಹಸೀನ್ ಜಹಾನ್ ನ್ಯಾಯಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿ ಮೊರೆ ಹೋಗಲು ನಿರ್ಧರಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪತಿ ಶಮಿ ವಿರುದ್ಧ ಹಸೀನ್ ಜಹಾನ್ ಸರಣಿ ಆರೋಪಗಳನ್ನು ಮಾಡಿದ್ದರು. ಮ್ಯಾಚ್ ಫಿಕ್ಸಿಂಗ್, ಕೊಲೆ ಯತ್ನ, ಕೌಟುಂಬಿಕ ದೌರ್ಜನ್ಯವೆಸಗಿದ್ದಾರೆ ಎಂದು ಜಹಾನ್ ಆರೋಪಿಸಿದ್ದರು. ಇಂದು ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ನ್ಯಾಯಕ್ಕಾಗಿ ಮನವಿ ಮಾಡಿಕೊಳ್ಳುವೆ ಎಂದು ಜಹಾನ್ ತಿಳಿಸಿದ್ದಾರೆ. ಸಿಎಂ ನನ್ನ ಪರ ಆಗಲಿ, […]

ಮಮತಾಗೆ ಕೈಕೊಟ್ಟ ‘ಅಣ್ಣಾ’ ರಾಜಕೀಯ!

Thursday, March 13th, 2014
Mamata-Banerjee

ನವದೆಹಲಿ: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಮುಂದಿಟ್ಟುಕೊಂಡು ದೆಹಲಿಯಲ್ಲಿ ರಾಜಕೀಯ ಮಾಡಲು ಹೊರಟ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಯೋಜನೆ ವಿಫಲವಾಗಿದೆ. ರಾಮಲೀಲಾ ಮೈದಾನದಲ್ಲಿ ಬುಧವಾರ ಆಯೋಜಿಸಲಾಗಿದ್ದ ರ್ಯಾಲಿಗೆ ಅಣ್ಣಾ ಕೈಕೊಟ್ಟಿದ್ದಾರೆ. ಬೆರಳೆಣಿಕೆ ಸಂಖ್ಯೆಯ ಜನರಿಗೆ ಮಮತಾ ಅವರೊಬ್ಬರೇ ಭಾಷಣ ಮಾಡಿ ಹೋಗಿದ್ದಾರೆ. ಅಣ್ಣಾ ಗೈರು ಹಾಜರಾಗಲು ಅನಾರೋಗ್ಯದ ಕಾರಣ ನೀಡಲಾಗುತ್ತಿದೆ. ಆದರೆ, ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಬೆಂಬಲಿಗ, ಭೂ ಸೇನೆ ನಿವೃತ್ತ ಮುಖ್ಯಸ್ಥ ಜ. ವಿ.ಕೆ. ಸಿಂಗ್ ಪ್ರಭಾವವೇ ರ್ಯಾಲಿಯಿಂದ ಅಣ್ಣಾ ದೂರ ಉಳಿಯಲು […]