ಮಂಗಳೂರಿನಲ್ಲಿ‌ ಸ್ಕೂಟಿಗೆ ಡಿಕ್ಕಿ ಹೊಡೆದ ಬಸ್‌: ಇಬ್ಬರ ಸಾವು

Friday, January 5th, 2018
accident

ಮಂಗಳೂರು: ಕೆಎಸ್‌ಆರ್‌ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ಪಾಣೆಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಸಜೀಪ ನಿವಾಸಿಗಳಾದ ಹಜಾಜ್ (18) ಮತ್ತು ಮಹಮ್ಮದ್ ಹರ್ಷಿದ್ (16) ಎಂದು ಗುರುತಿಸಲಾಗಿದೆ. ಬಂಟ್ವಾಳದಿಂದ ಮೆಲ್ಕಾರ್ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡ ಹಜಾಜ್ (18) ಮತ್ತು ಮಹಮ್ಮದ್‌ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಮೆಲ್ಕಾರ್ ಸಂಚಾರಿ ಪೊಲೀಸ್‌‌ ಠಾಣೆಯಲ್ಲಿ […]