ಮನೆಗೆ ನುಗ್ಗಿ ತಂದೆ ಮಗಳಿಗೆ ಕಚ್ಚಿದ ಹುಚ್ಚು ನಾಯಿ

Thursday, March 31st, 2022
Rabies-dog

ಮಂಗಳೂರು :   ಮಹಾ ನಗರ ಪಾಲಿಕೆ ವ್ಯಾಪ್ತಿಯ ಮುಕ್ಕ, ಮಲ್ಲಮಾರ್, ದೊಂಬೇಲ್‌ ಬೀಚ್, ಶರತ್ ಬಾರ್ ರಸ್ತೆ ಸೇರಿದಂತೆ ಸುತ್ತಮುತ್ತ ಹುಚ್ಚುನಾಯಿಗಳ‌ ಕಾಟದಿಂದ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದರೆ. ಮಲ್ಲಮಾರ್ ನಿವಾಸಿ ಸಂತೋಷ್ ಎಂಬವರ ಮನೆಯ ಒಳಗೇ ಪ್ರವೇಸಿದ ಹುಚ್ಚು ನಾಯಿಯೊಂದು ಸಂತೋಷ್ ಹಾಗೂ ಅವರ ಮಗಳ ಮೇಲೆ ದಾಳಿ ಮಾಡಿ,  ಸಂತೋಷ್ ಅವರ ಕಾಲಿಗೆ ಗಂಭೀರಗಾಯಗಳಾಗಿತ್ತು. ಮತ್ತು ಅವರ ಮಗಳ ಕೈ ಮತ್ತು ಕಾಲಿಗೆ ಕಚ್ಚಿ ಹುಚ್ಚು ನಾಯಿ ನಾಪತ್ತೆಯಾಗಿತ್ತು. ಬಳಿಕ ನೆರೆಹೊರೆಯವರು ಅವರಿಬ್ಬರನ್ನೂ ಮಂಗಳೂರಿನ ಆಸ್ಪತ್ರೆಗೆ‌ ದಾಖಲಿಸಿ ಚಿಕಿತ್ಸೆ ನೀಡಿದ್ದರು. […]

ಮೈಸೂರು : ಕೊರೊನಾದಿಂದ ಮೃತ ತಂದೆಯ ಹೆಣ ಬೇಡ ಹಣ ಬೇಕು ಅಂದ ಮಗ

Sunday, May 23rd, 2021
Mysore corona

ಮೈಸೂರು: ತಂದೆಯ ಅಂತ್ಯಕ್ರಿಯೆ ನೀವೆ ಮುಗಿಸಿ. ಆದರೆ ತಂದೆಯ ಬಳಿ ಇರುವ 6 ಲಕ್ಷ ಹಣ ಹಾಗೂ ಇನ್ನಿತರೆ ದಾಖಲೆಗಳನ್ನು ತಂದು ಕೊಡಿ ಎಂದು ಕೊರೊನಾದಿಂದ ಮೃತಪಟ್ಟ ವ್ಯಕ್ತಿಯ ಮಗ ಹೇಳಿರುವ ಘಟನೆ ಮೈಸೂರಿನ ಹೆಬ್ಬಾಳದಲ್ಲಿ ನಡೆದಿದೆ. ತಂದೆಯ ಶವ ಕೂಡ ನೋಡಲು ಬಾರದ ಮಗ, ತಂದೆ ಶವ ಬೇಡ, ಹಣ ಬೇಕು ಎಂದು  ಆತನಿಗೆ ಕರೆ ಮಾಡಿ ವಿಷಯ ತಿಳಿಸಿದವರಿಗೆ ಹೇಳಿದ್ದಾನೆ, ತಂದೆ ಮನೆಯಲ್ಲಿ ಇಟ್ಟಿರುವ ಹಣವನ್ನು ನಾನು ಇರುವ ಸ್ಥಳಕ್ಕೆ ತಂದು ಕೊಡಿ. ತಂದೆಯ ಶವ ನೀವೇ ಸುಟ್ಟು ಹಾಕಿ, […]

ಸ್ವಚ್ಚತೆ ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು : ಆಯುಕ್ತ ಅಜಿತ್ ಕುಮಾರ್ ಹೆಗ್ಡೆ

Friday, January 10th, 2020
vyapara

ಮಂಗಳೂರು : ನಗರದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಂಡು, ಟ್ರಾಫಿಕ್‍ಗಳಿಗೆ ತೊಂದರೆ ನೀಡದೆ ಯಾವುದೇ ದೂರು ಬಾರದ ಹಾಗೆ ವ್ಯವಸ್ಥಿತವಾಗಿ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಿಕೊಂಡು, ಸುವ್ಯವಸ್ಥೆಯನ್ನು ಕಾಪಾಡಿಕೊಂಡು ವ್ಯಾಪಾರ ನಡೆಸಬೇಕು ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಶಾನಾಡಿ ಅಜಿತ್ ಕುಮಾರ್ ಹೆಗ್ಡೆ ಹೇಳಿದರು. ಗುರುವಾರ ನಗರದ ಪುರಭವನದಲ್ಲಿ ನಡೆದ ಮಂಗಳೂರು ಮಹಾ ನಗರ ಪಾಲಿಕೆಯ ಬೀದಿ ಬದಿ ವ್ಯಾಪಾರಸ್ಥರಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ಸರಕಾರಿ ಸವಲತ್ತುಗಳ ಅರಿವು ಕಾರ್ಯಕ್ರಮದಲ್ಲಿ ಮಾತಾಡಿದರು. ಆರೋಗ್ಯ ಎಂಬುದು ಪ್ರತಿಯೊಬ್ಬರಿಗೂ ಅತೀ ಮುಖ್ಯವಾಗಿದ್ದು, […]

ನಂತೂರು ವೃತ್ತ : ಬಸ್‌ ನಿಲ್ದಾಣ ಸ್ಥಳಾಂತರ

Thursday, December 14th, 2017
nanthoor-junction

ಮಂಗಳೂರು: ನಂತೂರಿನ ಅವೈಜ್ಞಾನಿಕ ಹಾಗೂ ಅಪಾಯಕಾರಿ ವೃತದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ಜೋರಾಗುತ್ತಿದ್ದಂತೆ, ನಗರ ಪಾಲಿಕೆಯೂ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪ್ರಯಾಣಿಕರು ಮತ್ತು ಸವಾರರ ಅನುಕೂಲಕ್ಕಾಗಿ ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.ಪಾಲಿಕೆಯು 50 ಲಕ್ಷ ರೂ. ವೆಚ್ಚದಲ್ಲಿ ವೃತ್ತದ ಬಳಿ ಹೊಸ ಬಸ್‌ ಬೇ, ಸುಗಮ ಸಂಚಾರ ವ್ಯವಸ್ಥೆ (ಫ್ರೀ ಲೆಫ್ಟ್‌) ಹಾಗೂ ಫುಟ್‌ಪಾತ್‌ ನಿರ್ಮಿಸಲು ತೀರ್ಮಾನಿಸಿದೆ. ವೃತ್ತದ ಟ್ರಾಫಿಕ್‌ ಸಮಸ್ಯೆ ಹಲವು ವರ್ಷಗಳಿಂದ ಸಾರ್ವಜನಿಕರ ಟೀಕೆ, ಅಸಮಾಧಾನಕ್ಕೆ ಕಾರಣವಾಗಿದೆ. ಇಲ್ಲಿ ಕಳೆದ ವಾರ ಖಾಸಗಿ […]