ಮಹಿಳಾ ಕಾಲೇಜು ನಿರ್ಮಾಣಕ್ಕೆ ಅಡ್ಡಿ ಬೇಡ : ಶಾಸಕ ಅಪ್ಪಚ್ಚು ರಂಜನ್ ಮನವಿ

Thursday, January 16th, 2020
womens-collage

ಮಡಿಕೇರಿ : ಸರಕಾರಿ ಮಹಿಳಾ ಕಾಲೇಜ್ ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರ್ಗದ ವಿದ್ಯಾರ್ಥಿಗಳೇ ವಿದ್ಯಾಭ್ಯಾಸ ಮಾಡುತ್ತಿರುವುದರಿಂದ ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಕಾಲೇಜು ಕಾಮಗಾರಿಗೆ ಯಾರೂ ಅಡ್ಡಿಪಡಿಸಬಾರದು ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಹೇಳಿದ್ದಾರೆ. ಕಾಲೇಜು ಕಟ್ಟಡದ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿದ್ದ ಶಾಸಕರು ಸುದ್ದಿಗಾರರೊಂದಿಗೆ ಮಾತನಾಡಿ ಗೌಡ ಸಮಾಜದ ಪಕ್ಕದಲ್ಲೇ ಮಹಿಳಾ ಕಾಲೇಜು ನಿರ್ಮಾಣವಾಗುತ್ತಿದ್ದರೂ ವಿದ್ಯಾರ್ಜನೆಗೆ ತೊಂದರೆಯಾಗದಂತೆ ಕಾಲೇಜಿನ ಕಿಟಕಿಗಳಿಗೆ ಸೌಂಡ್ ಪ್ರೂಫ್ ಗಾಜನ್ನು ಅಳವಡಿಸಲಾಗುತ್ತದೆ. ಇದಕ್ಕೆ ಹೆಚ್ಚುವರಿ ಅನುದಾನವನ್ನೂ ಒದಗಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. ಮಹಿಳಾ […]

ಕಾಲೇಜು ಆವರಣದ ಬಳಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಸ್ಟಾಲ್ ಮೇಲೆ ಅಧಿಕಾರಿಗಳ ದಾಳಿ

Thursday, February 14th, 2013
Stall selling tobacco products

ಮಂಗಳೂರು : ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಆವರಣದ ಬಳಿ  ಇರುವ ಪಾನ್ ಸ್ಟಾಲ್ ನಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದ ಪಾಲಿಕೆ ಅಧಿಕಾರಿಗಳು ಇಂದು ಪಾನ್ ಸ್ಟಾಲ್ ಮೇಲೆ ದಾಳಿ ಮಾಡಿ ಮಾರಾಟ ಮಾಡುತ್ತಿದ್ದ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡು ಇನ್ನು ಮುಂದೆ ಇಂತಹ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಎಚ್ಚರಿಕೆ ನೀಡಿದರು. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ನಗರದ ಬೆಸೆಂಟ್ ಮಹಿಳಾ ಕಾಲೇಜಿನ ಆವರಣದ ಬಳಿಯಿದ್ದ ಪಾನ್ ಸ್ಟಾಲ್ ನವರು […]