ಬೆಂಗಳೂರು : ಆರ್ಟ್​ ಆಫ್​ ಲಿವಿಂಗ್ ಆಶ್ರಮದಲ್ಲಿ ಆನೆ ತುಳಿತಕ್ಕೆ ಸಿಲುಕಿ ಮಾವುತ ಮೃತ್ಯು

Tuesday, March 10th, 2020
ane

ಬೆಂಗಳೂರು : ನಗರದ ಕನಕಪುರ ರಸ್ತೆಯಲ್ಲಿರುವ ಶ್ರೀ ಶ್ರೀ ರವಿ ಶಂಕರ್ ಗುರೂಜಿ ಅವರ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಆನೆ ತುಳಿತಕ್ಕೆ ಸಿಲುಕಿ ಮಾವುತ ಸಾವನ್ನಪ್ಪಿದ್ದಾನೆ. ಸೋಮವಾರ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೇರಳ ಮೂಲದ ರಾಜೇಶ್ ಆರ್. (34) ಮೃತ ಮಾವುತ. ಆರ್ಟ್ ಆಫ್ ಲಿವಿಂಗ್ಆಶ್ರಮದಲ್ಲಿ ಕಳೆದ 12 ವರ್ಷಗಳಿಂದ ಮಹೇಶ್ವರ ಹೆಸರಿನ ಆನೆಯನ್ನು ಸಾಕಲಾಗಿತ್ತು. ರಾಜೇಶ್ ಕಳೆದ ಮೂರು ವರ್ಷಗಳಿಂದ ಈ ಆನೆಯನ್ನು ನೋಡಿಕೊಳ್ಳುತ್ತಿದ್ದರು. ಸೋಮವಾರ ಬೆಳಗ್ಗೆ 11.30ರ ಸುಮಾರಿಗೆ […]

ಮೈಸೂರು ದಸರಾಕ್ಕೆ ಆನೆಕಾಡಿನಿಂದ ಹೋರಾಟ ಆನೆಗಳು.

Wednesday, September 14th, 2011
Elephents Starts Travels to Mysore Dasara

ಮಡಿಕೇರಿ : ಇಲ್ಲಿನ ದುಬಾರೆಯ ಸಾಕಾನೆ ಶಿಬಿರದಲ್ಲಿದ್ದ ನಾಲ್ಕು ಆನೆಗಳಾದ ವಿಕ್ರಮ್‌, ಹರ್ಷ ಗೋಪಿ, ಕಾವೇರಿ ಆನೆಗಳು ಮೈಸೂರು ದಸರಾ ಉತ್ಸವದಲ್ಲಿ ಪಾಲ್ಗೊಳ್ಳಲು 2ನೇ ಹಂತದ ಪ್ರಯಾಣ ಬೆಳೆಸಿದೆ. ದುಬಾರೆಯ ಆನೆಕಾಡಿನ ಈ ಸಾಕಾನೆಗಳನ್ನು ಬುಧವಾರ ಬೆಳಗ್ಗೆ ಶಿಬಿರದಲ್ಲಿ ನಡೆದ ವಿಶೇಷ ಪೂಜೆಗೆ ತೊಳೆದು – ಸ್ನಾನ ಮಾಡಿಸಿ, ಹಣೆ ಹಾಗೂ ಕಾಲುಗಳಿಗೆ ಹರಳೆಣ್ಣೆ ಲೇಪನ ಮಾಡಿ ಆನೆಗಳ ಮುಖ ಹಾಗೂ ದೇಹಗಳ ಮೇಲೆ ಚಿತ್ತಾರದ ಚಿತ್ರಗಳನ್ನು ಬಿಡಿಸಿ ವಿಶೇಷವಾಗಿ ಅಲಂಕರಿಸಿ ಪೂಜಿಸಿ ಬೀಳ್ಕೊಡಲಾಯಿತು. ವಿಕ್ರಮ್‌ ಆನೆಯ […]