ಅಮಲು ಪದಾರ್ಥ ಸೇವಿಸಿ ಮನೆಗೆ ಬಂದ ಮಗನನ್ನು ಕೊಡಲಿಯ ಮರದ ಹಿಡಿಯಿಂದ ಹೊಡೆದು ಕೊಲೆ ಮಾಡಿದ ತಂದೆ

Thursday, February 24th, 2022
dinesh

ವಿಟ್ಲ : ತಂದೆ ತನ್ನ ಮಗನನ್ನೇ ಹೊಡೆದು ಕೊಲೆಗೈದ ಘಟನೆ ವಿಟ್ಲಮುಡ್ನೂರು ಗ್ರಾಮದ ಕಾಂತಮೂಲೆ ಎಂಬಲ್ಲಿ ಫೆ.23ರಂದು ರಾತ್ರಿ ನಡೆದಿದೆ. ವಿಟ್ಲ ಮುಡ್ನೂರು ಗ್ರಾಮದ ಕಾಂತಮೂಲೆ ನಿವಾಸಿ ದಿನೇಶ್(40)ರವರು ಕೊಲೆಯಾದವರು. ಕಾಂತಮೂಲೆಯ ಮನೆಯಲ್ಲಿ ತಂದೆ ವಸಂತ ಗೌಡ ಮತ್ತು ಮಗ ಮಾತ್ರವೇ ವಾಸವಾಗಿದ್ದು, ಮೃತ ದಿನೇಶನು ಪ್ರತಿ ದಿನ ಅಮಲು ಪದಾರ್ಥ ಸೇವಿಸಿ ಮನೆಗೆ ಬಂದು ತಂದೆಯಲ್ಲಿ ಗಲಾಟೆ ಮಾಡುತ್ತಿದ್ದು ಇದರಿಂದ ತಂದೆ ವಸಂತ ಗೌಡ ಅದೇ ಕೋಪದಿಂದ ಫೆ.23ರಂದು ರಾತ್ರಿ ಕೊಡಲಿಯ ಮರದ ಹಿಡಿಯಿಂದ ದಿನೇಶನ ತಲೆ ಹಾಗೂ ಮುಖದ […]

ಪುತ್ತೂರು : ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿ ತಯಾರಿಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ

Tuesday, December 24th, 2019
Puttur

ಪುತ್ತೂರು : ಪರವಾನಗಿ ಇಲ್ಲದೆ ಕಾನೂನು ಬಾಹಿರವಾಗಿ ಸ್ಫೋಟಕ ಸಾಮಗ್ರಿಗಳನ್ನು ಬಳಸಿ ಸಿಡಿಮದ್ದು ತಯಾರಿಸುತ್ತಿದ್ದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಉಪನಿರೀಕ್ಷಕರು ತಮ್ಮ ಠಾಣಾ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ನರೇಂದ್ರ ಅಲಿಯಾಸ್ ಬಾಬು, ಟಿ.ಬಾಬು, ಟಿ.ಕಾಳಿ ರಾಜ್, ಎಂ. ಕಮಲ ಕನ್ನನ್ ಬಂಧಿತ ಆರೋಪಿಗಳು. ಆರೋಪಿಗಳು ಪುತ್ತೂರು ತಾಲ್ಲೂಕು ನೆಟ್ಟಣದ ಮುಡ್ನೂರು ಗ್ರಾಮದ ಮಡ್ಯಲ ಮಜಲು ಎಂಬಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದರು ಎಂಬ ಬಗ್ಗೆ ಪೊಲೀಸರು ಮಾಹಿತಿ ದೊರೆತಿದೆ. ಈ ಮಾಹಿತಿ […]

39 ವರ್ಷಗಳ ಹಿಂದೆ ನಾಪತ್ತೆಯಾಗಿದ್ದ ಆರೋಪಿಯ ಬಂಧನ

Thursday, August 24th, 2017
Abdul Khader

ಮಂಗಳೂರು:  ಪುತ್ತೂರು ನಗರ ಪೊಲೀಸರು 39 ವರ್ಷಗಳ ಹಿಂದೆ ಹಲ್ಲೆ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪುತ್ತೂರು ತಾಲೂಕಿನ ಮುಡ್ನೂರು ಗ್ರಾಮದ ಸಿ.ಹೆಚ್. ಅಬ್ದುಲ್ ಖಾದರ್ ಎಂಬಾತ 1979ರಲ್ಲಿ 13 ಮಂದಿ ಇತರರೊಂದಿಗೆ ಸೇರಿ ಅಬ್ದುಲ್ ಎಂಬುವರ ಮೇಲೆ ಹಲ್ಲೆ ನಡೆಸಿದ್ದ. ಘಟನೆಯ ನಂತರ ಈತ ಬಹರೈನ್‌‌ಗೆ ತೆರಳಿ ತಲೆಮರೆಸಿಕೊಂಡಿದ್ದ. 2010 ರಲ್ಲಿ ಸ್ವದೇಶಕ್ಕೆ ಮರಳಿದ ಈತ ತನ್ನ ವಿಳಾಸ ಬದಲಿಸಿ ಪುತ್ತೂರು ತಾಲೂಕಿನ ಕಾವು ಗ್ರಾಮದ ಬಂಡಿಚಾಲದಲ್ಲಿ ವಾಸವಿದ್ದ. ಈ ಬಗ್ಗೆ 38 […]