ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಮಹಮದ್ ಷಫಿ ಸಾ-ಆದಿಯ

Wednesday, November 17th, 2021
wakf board president

ಬೆಂಗಳೂರು: ಕರ್ನಾಟಕ ರಾಜ್ಯ ಮಂಡಳಿ ಅಧ್ಯಕ್ಷರಾಗಿ  ಇದೇ ಮೊದಲ ಬಾರಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾದ ಮಹಮದ್ ಷಫಿ ಸಾ-ಆದಿ  ಆಯ್ಕೆಯನ್ನು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ. ಜೊಲ್ಲೆ ಸ್ವಾಗತಿಸಿ ಅಭಿನಂದಿಸಿದ್ದಾರೆ. ಬುಧವಾರ ಕರ್ನಾಟಕ ವಕ್ಫ್ ಮಂಡಳಿಗೆ ಭೇಟಿ ನೀಡಿ ರಾಜ್ಯ ವಕ್ಫ್ ಮಂಡಳಿ ನೂತನ ಅಧ್ಯಕ್ಷರಾಗಿ ಚುನಾಯಿತರಾದ ಮಹಮದ್ ಷಫಿ ಸಾ-ಆದಿಯವರನ್ನು  ಅಭಿನಂದಿಸಿ ಮಾತನಾಡಿದ ಅವರು, ಯಾವುದೇ ಸಮುದಾಯ ಮೊದಲು ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುವುದರಿಂದ ಆ […]

ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲು

Friday, January 31st, 2020
renukacharya

ದಾವಣಗೆರೆ : ಕೋಮು ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ವಿರುದ್ಧ ದೂರು ದಾಖಲಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಪರ ಸಮಾವೇಶದಲ್ಲಿ ಮಾತನಾಡಿದ ಅವರು, ಮುಸ್ಲಿಮರು ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಬದಲು ಶಸ್ತ್ರಾಸ್ತ್ರ ಸಂಗ್ರಹಿಸಿಟ್ಟುಕೊಳ್ಳುತ್ತಾರೆ. ಇದಕ್ಕಾಗಿ ನಿಮಗೆ ಮಸೀದಿ ಬೇಕೆ ಎಂದಿದ್ದರು. ಇವರ ಹೇಳಿಕೆ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸರಿಗೆ ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಐಪಿಸಿ ಸೆಕ್ಷನ್ 153 A, 295 A […]

ಮುಸ್ಲಿಂ ಸಮುದಾಯಕ್ಕಿಲ್ಲ ಮೇಯರ್‌ ಸ್ಥಾನ, ಸಚಿವ ರೈ ವಿರುದ್ದ ಆಕ್ರೋಶ

Friday, March 9th, 2018
muslims

ಮಂಗಳೂರು: ಗುರುವಾರ ಮಂಗಳೂರಿನ ನೂತನ ಮೇಯರ್ ಆಗಿ ಕಾಂಗ್ರಿಸ್ ನ ಭಾಸ್ಕರ್ ಮೊಯ್ಲಿ ಆಯ್ಕೆಯಾಗಿದ್ದಾರೆ. ಆದರೆ ಮೇಯರ್ ಸ್ಥಾನಕ್ಕೆ ಮುಸ್ಲಿಂ ಸಮುದಾದಾಯದವರನ್ನು ಆಯ್ಕೆ ಮಾಡದಿರುವುದಕ್ಕೆ ಕೈ ಪಾಳಯದಲ್ಲಿ ಅಸಮಾಧಾನ ಭುಗಿಲೆದ್ದಿದೆ. ಮೇಯರ್ ಸ್ಥಾನ ಕೈ ತಪ್ಪುತ್ತಿದ್ದಂತೆ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. ಮಂಗಳೂರು ಮೇಯರ್ ಆಯ್ಕೆಯಾಗುತ್ತಿದ್ದಂತೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ರಮಾನಾಥ್ ರೈ ವಿರುದ್ದ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕಿದ್ದು, ಸಚಿವ ರೈ ಮುಸ್ಲಿಂ […]

ನನ್ನ ಗೆಲುವಿಗೆ ಮುಸ್ಲಿಂ ಸಮುದಾಯ ಕಾರಣ: ರಮಾನಾಥ ರೈ

Friday, December 29th, 2017
Ramanath-rai

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಬಂಟ್ವಾಳ ಕ್ಷೇತ್ರದಲ್ಲಿ ತಾನು 6 ಬಾರಿ ಗೆದ್ದು ಬರಲು ಮುಸ್ಲಿಂ ಸಮುದಾಯ ಪ್ರಮುಖ ಪಾತ್ರ ವಹಿಸಿದ್ದಾರೆ. ಜನಪ್ರತಿನಿಧಿಗಳಿಗೆ ಮಗ್ಗುಲ ಮುಳ್ಳಾಗಲಿದಿಯೇ ಎತ್ತಿನ ಹೊಳೆ? ಮುಸ್ಲಿಂ‌ ಸಮುದಾಯದ ಜನರ ಋಣ ಜನ್ಮ ಜನ್ಮಾಂತರಗಳಿಗೂ ತೀರಿಸಲು ಸಾಧ್ಯವಿಲ್ಲ ಎಂಬ ಹೇಳಿಕೆ ನೀಡುವ ಮೂಲಕ ಬಂಟ್ವಾಳ ವಿಧಾನಸಭಾ ಕ್ಷೇತ್ರ ದ ಹಿಂದೂ ಸಮುದಾಯದ‌ ಜನರ‌ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಕುರಿತ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ […]

ಬಕ್ರೀದ್‌ ವೇಳೆ ಅಹಿತಕರ ಘಟನೆ ನಡೆಯದಂತೆ ಮುಸ್ಲಿಂ ಸಮುದಾಯದ ಮನವಿ

Friday, September 9th, 2016
Bakrid

ಮಂಗಳೂರು: ಸೆಪ್ಟಂಬರ್ 12 ರಂದು ಬಕ್ರೀದ್ ಆಚರಣೆ ನಡೆಯುತ್ತಿದ್ದು, ಬಳಿಕ ಮೂರು ದಿನಗಳ ಖುರ್ಬಾನಿ ಕೊಡುವುದು ಇಸ್ಲಾಂ ಧರ್ಮದಲ್ಲಿ ನಡೆದುಕೊಂಡ ಬಂದ ವಿಧಿ. ಈ ಸಂದರ್ಭದಲ್ಲಿ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಮಾಡುವಂತೆ ಮುಸ್ಲಿಂ ಸೆಂಟ್ರಲ್ ಕಮಿಟಿ ನಿಯೋಗವು ಐಜಿಪಿ, ಪೊಲೀಸ್ ಕಮಿಷನರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಮನವಿ ಸಲ್ಲಿಸಿದೆ. ಜೊತೆಗೆ ಜಿಲ್ಲೆಯಲ್ಲಿ ಶಾಂತಿ ಕಾಪಾಡುವಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಮುಸ್ಲಿಮರಿಗೆ ಮನವಿ ಮುಸ್ಲಿಂ ಸೆಂಟ್ರಲ್ ಕಮಿಟಿ […]