ಯೋಗಾಸನ ಸ್ಪರ್ಧೆ: ಆಳ್ವಾಸ್‍ನ ಐವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Monday, October 22nd, 2018
alwas-clg

ಮೂಡುಬಿದಿರೆ: ಕಾರ್ಕಳದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ಸಮಗ್ರ ಪ್ರಶಸ್ತಿ ಅದರಲ್ಲಿ ಸ್ಪರ್ಧಿಸಿದ್ದ ಆಳ್ವಾಸ್ ಕನ್ನಡ ಮಾಧ್ಯಮ ಐವರು ವಿದ್ಯಾರ್ಥಿಗಳು ಎಲ್ಲ ವಿಭಾಗಗಳಲ್ಲೂ ಪ್ರಥಮ ಸ್ಥಾನ ಗಳಿಸಿ, ನವೆಂಬರ್‍ನಲ್ಲಿ ದೊಡ್ಡಬಳ್ಳಾಪುರದಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. 14ರ ವಯೋಮಿತಿಯ ಬಾಲಕರ ವಿಭಾಗದ ಗುಂಪು ಯೋಗದಲ್ಲಿ ಆಳ್ವಾಸ್‍ನ ಸಂಜು ಮುತ್ತಪ್ಪ , 17ರ ವಯೋಮಿಯ ಬಾಲಕರ ವಿಭಾಗದಲ್ಲಿ ಅಥ್ಲೇಟಿಕ್ ಯೋಗದಲ್ಲಿ ಮಿಲನ್ ಲೋಕೇಶ್ , ರಿದೇಮಿಕ್ ಯೋಗಾ ಪವನ್ […]

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಆಳ್ವಾಸ್ ಪ್ರೌಢಶಾಲೆಗೆ ಪ್ರಶಸ್ತಿ

Thursday, August 30th, 2018
Alvas

ಮೂಡುಬಿದಿರೆ: ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಯೋಗಾಸನ ಸ್ಪರ್ಧೆಯಲ್ಲಿ ಮೂಡುಬಿದಿರೆ ವಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಪ್ರೌಢಶಾಲೆಯ ವಿದ್ಯಾರ್ಥಿಗಳು 14 ವರ್ಷ ವಯೋಮಿತಿಯ ಬಾಲಕರ ತಂಡ ಹಾಗೂ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ರನ್ನರ್ ಅಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಬಾಲಕಿಯರ ವಿಭಾಗದಲ್ಲಿ ನೀಡಲ್ಪಡುವ ಜಿಲ್ಲೆಯ ಪ್ರತಿಷ್ಠಿತ ಯೋಗಕುಮಾರಿ ಪ್ರಶಸ್ತಿಯನ್ನು ಆಳ್ವಾಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಪ್ರಿಯಾಂಕ ಬಸವರಾಜ್ ಬಳೊಬಳ ಪಡೆದುಕೊಂಡರೆ, ಬಾಲಕರ ವಿಭಾಗದಲ್ಲಿ ನೀಡಲ್ಪಡುವ ಜಿಲ್ಲೆಯ ಪ್ರತಿಷ್ಠಿತ ಯೋಗಕುಮಾರ ಪ್ರಶಸ್ತಿಯನ್ನು ಆಳ್ವಾಸ್ ಕನ್ನಡ ಮಾಧ್ಯಮ […]