ಹಣ ದುರುಪಯೋಗ ಆರೋಪ: 6 ಗ್ರಾಪಂ ಅಧ್ಯಕ್ಷ, ಪಿಡಿಓ ಸೇರಿ ಹಲವರ ಮೇಲೆ ಎಸಿಬಿ ಕೇಸ್‌

Saturday, May 26th, 2018
police

ಮಂಗಳೂರು: ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಹಣ ದುರುಪಯೋಗ ಆರೋಪದ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ 6 ಗ್ರಾಮ ಪಂಚಾಯತ್‍ಗಳ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸ್ವಚ್ಛತಾ ಆಂದೋಲನದ ಜಿಲ್ಲಾ ನೋಡಲ್ ಅಧಿಕಾರಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳವು ಜಿಲ್ಲಾ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಿದೆ. ಪುತ್ತೂರು ತಾಲೂಕು ಕೋಡಿಂಬಾಡಿ ಗ್ರಾಮ ಪಂಚಾಯತಿಯಲ್ಲಿ 2015-16ನೇ ಸಾಲಿನಲ್ಲಿ ಕಾಂಪೋಸ್ಟ್ ಪೈಪ್ ಖರೀದಿಯಲ್ಲಿ ಹಣ ದುರುಪಯೋಗದ ಆರೋಪದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸಂಧ್ಯಾ ರಾಮಚಂದ್ರ, ನಿವೃತ್ತ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಾಮೋದರ […]