ಉಲ್ಟಾ ಹೊಡೆದ ಸಾಹುಕಾರ? ‘ಸಿಡಿಯಲ್ಲಿರೋದು ನಾನೇ’ : ರಮೇಶ ಜಾರಕಿಹೊಳಿ

Monday, May 24th, 2021
Jarakiholi

ಬೆಂಗಳೂರು : ವಿಡಿಯೋದಲ್ಲಿರುವ ಯುವತಿ ನನಗೆ ಪರಿಚಯ ನಾನು ಅವಳೊಂದಿಗೆ ಒಪ್ಪಿಗೆಯ ಲೈಗಿಂಕ ಕ್ರಿಯೆ ನಡೆಸಿದ್ದೇನೆ. ಪ್ರಾಜೆಕ್ಟ್ ವಿಷಯವಾಗಿ ನನ್ನನು ಭೇಟಿಯಾಗಿದ್ದಳು, ಆದರೆ ನನಗೆ ಗೊತ್ತಿಲ್ಲದೆ ವಿಡಿಯೋ ರೆಕಾರ್ಡ್ ಆಗಿದೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಬಹಿರಂಗವಾಗಿ ಹೇಳಿದ್ದಾರೆ. ಪೊಲೀಸ್ ತನಿಖಾಧಿಕಾರಿ ಎದುರು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಸಿಡಿಯಲ್ಲಿರುವುದು ನಾನಲ್ಲ ಎನ್ನುತ್ತಿದ್ದ ರಮೇಶ್ ಜಾರಕಿಹೊಳಿ ಈಗ ತಮ್ಮ ಹೇಳಿಕೆ ಬದಲಿಸಿದ್ದಾರೆ. ವಿಡಿಯೋದಲ್ಲಿರುವುದು ನಾನೇ ಎಂದು ತಿಳಿಸಿದ್ದಾರೆ.

ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ಮಹಿಳೆ ಯಾರು ?

Saturday, March 6th, 2021
Ramesh Jarakiholi Woman

ಬೆಂಗಳೂರು: ಸೆಕ್ಸ್ ಸಿಡಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆ ರಾಸಲೀಲೆಯಲ್ಲಿ ತೊಡಗಿಕೊಂಡಿರುವ ಮಹಿಳೆ ಯಾರು ಎಂಬುದನ್ನು ಪತ್ತೆ ಹಚ್ಚಲು ಪೊಲೀಸರಿಗೆ ಆಸಕ್ತಿಯಿಲ್ಲ ಎಂದು ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ. ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ ಪ್ರಕರಣದ ವಿಚಾರಣೆಗೆ ಭದ್ರತೆ ನೆಪವೊಡ್ಡಿ ಗುರುವಾರ ಗೈರಾಗಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ, ಶುಕ್ರವಾರ ಮಧ್ಯಾಹ್ನ ದಿಢೀರ್‌ ಆಗಿ ಪೊಲೀಸರ ಎದುರು ವಿಚಾರಣೆಗೆ ಹಾಜರಾದರು. ಕಬ್ಬನ್‌ ಪಾರ್ಕ್ ಠಾಣೆಗೆ ಬಂದ ದಿನೇಶ್, ಇನ್‌ಸ್ಪೆಕ್ಟರ್, ಎಸಿಪಿ ಹಾಗೂ ಡಿಸಿಪಿ ಅವರ […]