ಎಂಎಲ್‌ಎ ಮಗಳ ನಾಪತ್ತೆ ಪ್ರಕರಣ ಮದುವೆಯಲ್ಲಿ ಸುಖಾಂತ್ಯ

Thursday, March 8th, 2018
MLA-daughter

ಬೆಂಗಳೂರು: ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್ ಶಾಸಕ ಶಿವಮೂರ್ತಿ ನಾಯಕ್ ಅವರ ಮಗಳು ಲಕ್ಷ್ಮಿ ನಾಯಕ್ ಅವರರು ಮನೆಯವರ ವಿರೋಧವನ್ನೂ ಲೆಕ್ಕಿಸದೆ ಚಿತ್ರ ನಿರ್ಮಾಪಕ ಸುಂದರ್ ಗೌಡ ಅವರನ್ನು ವಿವಾಹವಾಗಿದ್ದಾರೆ. ಶಾಸಕ ಶಿವಮೂರ್ತಿ ನಾಯಕ್ ಅವರು ತಮ್ಮ ಮಗಳು ಕಾಣೆ ಆಗಿದ್ದಾಳೆ ಎಂದು ಇಂದು ಬೆಳಿಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಲಕ್ಷ್ಮಿ ನಾಯಕ್ ಅವರು ತಾವು ಪ್ರೀತಿಸುತ್ತಿದ್ದ ಮಾಸ್ತಿಗುಡಿ ಚಿತ್ರ ನಿರ್ಮಾಪಕ ಸುಂದರ್ ಗೌಡ ಅವರನ್ನು ವಿವಾಹವಾಗಿದ್ದಾರೆ. ಆ ಚಿತ್ರಗಳು ಮತ್ತು ಲಕ್ಷ್ಮಿ ಅವರು ಮದುವೆ […]