ಸ್ಕಿಲ್ ಗೇಮ್ ಕೇಂದ್ರಗಳಿಗೆ ದಾಳಿ ನಡೆಸಿದ ಮೇಯರ್ಗೆ ಹೈಕೋರ್ಟ್ ಶಾಕ್
Tuesday, February 6th, 2018ಮಂಗಳೂರು: ನಗರದ ಸ್ಕಿಲ್ ಗೇಮ್ ಕೇಂದ್ರಗಳಿಗೆ ದಾಳಿ ನಡೆಸಿ ಸುದ್ದಿಯಾಗಿದ್ದ ಮೇಯರ್ ಕವಿತಾ ಸನಿಲ್ ಹಾಗೂ ಅವರ ತಂಡಕ್ಕೆ ಹೈಕೋರ್ಟ್ ಶಾಕ್ ನೀಡಿದೆ. ಕಳೆದ ಬಾರಿ ಫಳ್ನೀರ್ನ ಸ್ಕಿಲ್ ಗೇಮ್ಗೆ ದಾಳಿ ನಡೆಸಿದ ಮೇಯರ್ ಕವಿತಾ ಸನಿಲ್ ವಿರುದ್ಧ ಮಾಲಕಿ ಸಜಿತಾ ರೈ ಹೈಕೋರ್ಟ್ ಮೊರೆ ಹೋಗಿದ್ದರು. ಇದೀಗ ಕವಿತಾ ಸನಿಲ್, ಆರೋಗ್ಯಾಧಿಕಾರಿ ಮಂಜಯ್ಯ ಶೆಟ್ಟಿ, ಪೊಲೀಸ್ ಕಮಿಷನರ್ ಟಿ. ಆರ್. ಸುರೇಶ್ ಹಾಗೂ ಪಾಂಡೇಶ್ವರ ಠಾಣೆಯ ವೃತ್ತ ನಿರೀಕ್ಷಕರಾದ ಕೆ.ಯು. ಬೆಳ್ಳಿಯಪ್ಪ ಅವರಿಗೆ ಕೋರ್ಟ್ ನೋಟೀಸು […]