ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ – 9 ವಿದ್ಯಾರ್ಥಿಗಳ ಬಂಧನ
Friday, January 22nd, 2021ಮಂಗಳೂರು : ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನ ಕಿರಿಯ ವಿದ್ಯಾರ್ಥಿಯೋರ್ವನಿಗೆ ರ‍್ಯಾಗಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ 9 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಶ್ರೀನಿವಾಸ್ ಕಾಲೇಜಿನ ಮೊದಲ ವರ್ಷದ ಬಿ- ಫಾರ್ಮಾ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ರ‍್ಯಾಗಿಂಗ್ ಗೆ ಒಳಗಾಗಿದ್ದು, ಅದೇ ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷದ ಬಿ ಫಾರ್ಮಾ ವಿದ್ಯಾರ್ಥಿಗಳು ರ‍್ಯಾಗಿಂಗ್ ನಡೆಸಿದ್ದಾರೆ. ಆರೋಪಿಗಳೆಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತೃತೀಯ ಬಿ […]