ಕೈಗಾರಿಕಾ ಆಸ್ತಿ ತೆರಿಗೆ ಆಕರಣೆಯ ಬಗ್ಗೆ ಶೀಘ್ರದಲ್ಲೇ ಜಂಟಿ ನಿರ್ಧಾರ: ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

Thursday, July 8th, 2021
Shetter

ಬೆಂಗಳೂರು : ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲಾಬನ್ನ ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು. ನಗರದ ಎಫ್‌ಕೆಸಿಸಿಐ ನಲ್ಲಿ ನಗರಾಭಿವೃದ್ದಿ ಸಚಿವರು ಹಾಗೂ ಕೈಗಾರಿಕಾ ಸಚಿವರೊಂದಿಗೆ ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ಆಯೋಜಿಸಿದ್ದ ಸಂವಾದ‍ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು […]

ಪುತ್ತೂರು : ಆವರಣಗೋಡೆ ಕುಸಿದು ಬಿದ್ದು ಮಹಿಳೆ ಮೃತ್ಯು

Tuesday, July 7th, 2020
putturu Death

ಪುತ್ತೂರು : ಹಿಂಬದಿ ಮನೆಯ ಮನೆಯ ಆವರಣಗೋಡೆ ಕುಸಿದು ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಪರ್ಲಡ್ಕ ಸಮೀಪ ಗೋಳಿತೊಟ್ಟು ಎಂಬಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್ಸು ಚಾಲಕ ಚಂದ್ರ ಶೇಖರ್ ರವರ ಪತ್ನಿ ವಸಂತಿ (49) ಮೃತಪಟ್ಟ ಮಹಿಳೆ. ಇವರು ಮನೆಯ ಹಿಬಂದಿಯ ಜಗಲಿಯಲ್ಲಿ ಬೀಡಿ ಕಟ್ಟುತ್ತಿದ್ದಾಗ ಮೇಲ್ಭಾಗದಲ್ಲಿನ ಮನೆಯ ಅವರಣ ಗೋಡೆ ಇವರ ಮೇಲೆ ಬಿದ್ದ ಕಾರಣ ದುರ್ಘಟನೆ ನಡೆದಿದೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದ ಕೌಂಪಾಡ್ ಗೋಡೆ ಕುಸಿತವಾಗಿದೆ ಎನ್ನಲಾಗಿದೆ.

ವಸತಿ, ನಗರಾಭಿವೃದ್ಧಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ಪ್ರಮಾಣ ವಚನ

Wednesday, June 6th, 2018
UT Khader

ಮಂಗಳೂರು : ಕಳೆದ ಕಾಂಗ್ರೆಸ್ ಸರಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು  ಸಚಿವರಾಗಿದ್ದ ಯು.ಟಿ ಖಾದರ್ ಈಗ ಜೆ.ಡಿ.ಎಸ್  ಹಾಗೂ ಕಾಂಗ್ರೆಸ್ ಸರಕಾರದಲ್ಲಿ ವಸತಿ, ನಗರಾಭಿವೃದ್ಧಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವಾರಗಳ ನಂತರ ಮೊದಲ ಬಾರಿಗೆ ಸಂಪುಟ ವಿಸ್ತರಣೆಯ ಶಾಸ್ತ್ರ ಮುಗಿದಿದೆ. ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ಒಕ್ಕಲಿಗರಿಗೆ ಹೆಚ್ಚಿನ ಪ್ರಾತಿನಿಧ್ಯ, ತಮ್ಮ ಕುಟುಂಬ ವರ್ಗ, ತಮ್ಮ ಜಿಲ್ಲೆಗೆ ಹೆಚ್ಚಿನ […]