ಮಂಗಳೂರಿನ ಸಿಟಿ ಬಸ್ ಮೇಲೆ ವಿಂಗ್ ಕಮಾಂಡರ್ ಅಭಿನಂದನ್ ಚಿತ್ರ

Wednesday, March 13th, 2019
indian-army

ಮಂಗಳೂರು : ಪಾಕಿಸ್ತಾನದ ಅತ್ಯಾಧುನಿಕ ಎಫ್ 16 ಯುದ್ದ ವಿಮಾನವನ್ನು ಹೊಡೆದುರುಳಿಸಿದ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಮೇಲಿನ ಅಭಿಮಾನ ಮಂಗಳೂರಿನ ಸಿಟಿ ಬಸ್ ಗಳಲ್ಲಿಯೂ ವ್ಯಕ್ತವಾಗುತ್ತಿದೆ. ಮಂಗಳೂರಿನ ಸಿಟಿ ಬಸ್ ಒಂದರ ಮೇಲೆ ಅಭಿನಂದನ್ ಅವರ ಭಾವ ಚಿತ್ರ  ವನ್ನು ಬರೆಯಲಾಗಿದೆ. ಮಂಗಳಾದೇವಿ-ಕಾವೂರು ನಡುವೆ ಸಂಚರಿಸುವ 14 ಡಿ ನಂಬರಿನ ಬಸ್ ಮೇಲೆ ಅಭಿನಂದನ್ ಅವರ ಚಿತ್ರ ಬಿಡಿಸಲಾಗಿದ್ದು, ಸೆಲ್ಯೂಟ್ ಇಂಡಿಯನ್ ಆರ್ಮಿ ಎಂದು ಬರೆಯಲಾಗಿದೆ. ಈ ಬಸ್ ನ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ […]