ಜಾದೂ ಕಲಾವಿದ ಚಿಂತನ್ ವಿಧಿ ವಶ

Saturday, August 8th, 2020
chinthan

ಮಂಗಳೂರು: ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಜಾದು ಕಲಿತು  ರಾಜ್ಯ ಮತ್ತು ರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದ ಪ್ರತಿಭಾನ್ವಿತ ಜಾದೂ ಕಲಾವಿದ ಕಾಸರಗೋಡಿನ ಮಾಸ್ಟರ್ ಚಿಂತನ್ ದೀರ್ಘ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು. ತನ್ನ 11 ನೇ ವಯಸ್ಸಿಗೆ ತಂದೆಯಾದ ಕಾಸರಗೋಡಿನ ಹಿರಿಯ ಜಾದೂಗರ ನಾರ್ತ್ ಮಲಬಾರ ಮ್ಯಾಜಿಕ್ ಫೌಂಡೇಶನ್ ಅಧ್ಯಕ್ಷರಾದ ಪ್ರೊ.ಮಾಧವ್ ಇವರಿಂದ ಜಾದೂ ಕಲಿಕೆ ಆರಂಭಮಾಡಿದ್ದ ಮಾಸ್ಟರ್ ಚಿಂತನ್ ಎಂದು ಪ್ರಸಿದ್ದಿ ಪಡೆದಿದ್ದರು. ಜಾದೂಗಾರ ಕುದ್ರೋಳಿ ಗಣೇಶ್ ಇವರ ಶಿಷ್ಯರಾಗಿದ್ದರು. ಅಪಾರ ಕೈಚಳಕದ ಅಗತ್ಯವಿರುವ ಮ್ಯಾಜಿಪ್ಯುಲೇಶನ ಜಾದೂ […]

ಎಸ್‌. ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ವಿಧಿ ವಶ

Tuesday, April 22nd, 2014
shakunthala Bangarappa

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌. ಬಂಗಾರಪ್ಪ ಅವರ ಪತ್ನಿ ಶಕುಂತಲಾ ಬಂಗಾರಪ್ಪ ಅವರು ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಶಕುಂತಲಾ ಬಂಗಾರಪ್ಪ ಅವರು ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಮಧ್ಯಾಹ್ನ 3.40ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಅವರಿಗೆ 70 ವರ್ಷ ವಯಸ್ಸಾಗಿತ್ತು. ಪುತ್ರರಾದ ಮಧು ಬಂಗಾರಪ್ಪ, ಕುಮಾರ್ ಬಂಗಾರಪ್ಪ, ಪುತ್ರಿ ಗೀತಾ ಶಿವರಾಜ್ ಕುಮಾರ್ ಮುಂತಾದ ಕುಟುಂಬ ಸದಸ್ಯರನ್ನು ಶಕುಂತಲಾ ಬಂಗಾರಪ್ಪ ಅಗಲಿದ್ದಾರೆ. ಶಿವಮೊಗ್ಗ ಲೋಕಸಭೆ ಚುನಾವಣೆಗೆ ಜೆಡಿಎಸ್ […]