ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

Thursday, August 12th, 2021
Wenlock ICU

ಮಂಗಳೂರು : ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ  32 ಬೆಡ್ ಸೌಲಭ್ಯವುಳ್ಳ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.12 ರ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ […]

“ಎಂ. ಫ್ರೆಂಡ್ಸ್ ಕಾರುಣ್ಯ” ಯೋಜನೆಗೆ ಚಾಲನೆ

Tuesday, December 19th, 2017
m-friends

ಮಂಗಳೂರು: ನಗರದ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿರುವ ರೋಗಿಗಳ ಸಂಬಂಧಿಕರಿಗೆ (ಜೊತೆಗಾರರಿಗೆ) ರಾತ್ರಿಯ ಭೋಜನ ವ್ಯವಸ್ಥೆ “ಕಾರುಣ್ಯ” ಯೋಜನೆಯನ್ನು ಮಂಗಳೂರಿನ ಸೇವಾ ಸಂಸ್ಥೆ ಎಂ.ಫ್ರೆಂಡ್ಸ್ ಟ್ರಸ್ಟ್ ವತಿಯಿಂದ 5ನೇ ವರ್ಷದ ಸೇವಾ ಕಾರ್ಯಕ್ರಮವಾಗಿ ಸೋಮವಾರ ರಾತ್ರಿ (18/12) ಪ್ರಾರಂಭಿಸಲಾಯಿತು. “ಕಾರುಣ್ಯ” ಯೋಜನೆಗೆ ಚಾಲನೆ ನೀಡಿದ ವೆನ್ಲಾಕ್ ಡಿ.ಎಂ.ಒ. ಡಾ.ರಾಜೇಶ್ವರಿ ದೇವಿ, ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ದಿನನಿತ್ಯ ಸಾವಿರಾರು ರೋಗಿಗಳು ಬರುತ್ತಾರೆ. ಇಲ್ಲಿ 905 ಹಾಸಿಗೆಗಳಿವೆ. ಕರಾವಳಿ ಜಿಲ್ಲೆಗಳಲ್ಲದೆ ಚಿತ್ರದುರ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಕಾರವಾರ, ದಾವಣಗೆರೆ, ಬಿಜಾಪುರ, ಕಾಸರಗೋಡು ಮೊದಲಾದ […]

ಖಾಸಗಿ ವೈದ್ಯರುಗಳು ನಡೆಸುತ್ತಿರುವ ಪ್ರತಿಭಟನೆ, ರೋಗಿಗಳು ನಿರಾಶ

Friday, November 3rd, 2017
private hospitals

ಮಂಗಳೂರು : ಖಾಸಗಿ ವೈದ್ಯರುಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017 ಅನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಮಂಗಳೂರು ಮತ್ತು ಉಡುಪಿ ರೋಗಿಗಳಿಗೂ ಬಲವಾಗಿ ತಟ್ಟಿದೆ. ಶುಕ್ರವಾರ ಬೆಳಿಗ್ಗೆ 8 ಗಂಟೆಯಿಂದ ಶನಿವಾರ ಬೆಳಿಗ್ಗೆ 8 ಗಂಟೆಯವರೆಗೆ ಪ್ರತಿಭಟನೆ ಇರಲಿರುವುದರಿಂದ, ಪ್ರತಿಭಟನೆ ಮತ್ತು ಪರಿಸ್ಥಿತಿಯ ಅರಿವಿರದ ರೋಗಿಗಳು ಖಾಸಗಿ ಆಸ್ಪತ್ರೆಗಳತ್ತ ಎಡತಾಕುತ್ತಲೇ ಇದ್ದಾರೆ, ಅಲ್ಲಿ ಹೊರರೋಗಿಗಳಿಗೆ ಸೇವೆ ಸಿಗದೆ ನಿರಾಶರಾಗುತ್ತಿದ್ದಾರೆ. ಒಳರೋಗಿಗಳಿಗೆ ಮಾತ್ರ ಅವಶ್ಯಕ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇದರಿಂದ ರೋಗಿಗಳಿಗಳಿಗೆ ಹೊರರೋಗಿಗಳ ಘಟಕದಲ್ಲಿ […]