ಅನರ್ಹರ ಆರೋಗ್ಯ ಸರಿಯಿಲ್ಲ, ವೈದ್ಯರ ಬಳಿ ತೋರಿಸೋದು ಒಳ್ಳೆದು : ಅನರ್ಹರಿಗೆ ಟಾಂಗ್ ಕೊಟ್ಟ ರಮೇಶ್ ಕುಮಾರ್
Wednesday, November 27th, 2019ಬೆಳಗಾವಿ : ಅನರ್ಹರ ಆರೋಗ್ಯ ಸರಿಯಿಲ್ಲ, ಅವರನ್ನು ತಲೆಗೆ ಸಂಬಂಧಿಸಿದ ವೈದ್ಯರ ಬಳಿ ತೋರಿಸೋದು ಒಳ್ಳೆದು ಎಂದು ಅಥಣಿಯಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅನರ್ಹರಿಗೆ ಟಾಂಗ್ ಕೊಟ್ಟಿದ್ದಾರೆ. ಅಥಣಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅನರ್ಹಗೊಂಡ ನಂತರವೂ ಶಾಸಕರು ತಾವು ಅರ್ಹರು ಎಂದು ಹೇಳಿಕೊಳ್ಳುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದರು. ಸುಪ್ರೀಂ ಕೋರ್ಟಿನಲ್ಲೂ ಅನರ್ಹಗೊಂಡ ನಂತರ ಅರ್ಹರು ಎಂದು ಹೇಳಿಕೊಳ್ಳುತ್ತಿದ್ದಾರೆ. ಅನರ್ಹರ ಆರೋಗ್ಯ ಸರಿಯಿಲ್ಲ, ಒಳ್ಳೆಯ ತಲೆ ಸಂಬಂಧಿಸಿದ ವೈದ್ಯರಿಗೆ ತೋರಿಸಿ ಎಂದು ಕಾಲೆಳೆದಿದ್ದಾರೆ. ನಾನು […]