ಸರ್ಕಾರಿ ಶಾಲಾ ಮಕ್ಕಳಿಗೆ ಯಕ್ಷ ಶಿಕ್ಷಣ- ಪಟ್ಲ ಸತೀಶ್ ಶೆಟ್ಟಿ
Tuesday, April 30th, 2024ಮಂಗಳೂರು : ಸಾಂಸ್ಕೃತಿಕ ಲೋಕಕ್ಕೆ ಅದ್ವಿತೀಯ ಕೊಡುಗೆ ನೀಡಿರುವ ಕರಾವಳಿಯ ಹೆಮ್ಮೆಯ ಯಕ್ಷಗಾನ ಕಲೆಯನ್ನು ಉಳಿಸಿ,ಬೆಳೆಸುವ ಮಹತ್ವದ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಯಕ್ಷ ಶಿಕ್ಷಣ ನೀಡಲು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮುಂದಾಗಿದೆ ಎಂದು ಟ್ರಸ್ಟ್ ನ ಸ್ಥಾಪಕಾಧ್ಯಕ್ಷ , ಪ್ರಸಿದ್ಧ ಭಾಗವತ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಂಗಳವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ” ಈಗಾಗಲೇ 4 ಸಾವಿರಕ್ಕೂ […]