ಪತ್ರಿಕಾಭವನದ ಮುಂಭಾಗದಲ್ಲಿ ಉದ್ಯಾನವನ: ವೇದವ್ಯಾಸ ಕಾಮತ್

Tuesday, July 13th, 2021
Press Club VanaMahotsava1

  ಮಂಗಳೂರು: ಮಂಗಳೂರು ಪತ್ರಿಕಾ ಭವನದ ಮುಂಭಾಗದಲ್ಲಿ ಮಂಗಳೂರು ಮಹಾ ನಗರಪಾಲಿಕೆ ಹಾಗೂ ಮಂಗಳೂರು ಸ್ಮಾರ್ಟ್ ಸಿಟಿ ಸಹಯೋಗದಲ್ಲಿ ಉದ್ಯಾನವನ ನಿರ್ಮಾಣ ಮಾಡುವುದಾಗಿ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ,ಅರಣ್ಯ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಗರದ ಪತ್ರಿಕಾ ಭವನದ ಬಳಿ ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರವನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಆಗಿದೆ .ಈ ನಿಟ್ಟಿನಲ್ಲಿ […]

ಅಳಪೆ ದಕ್ಷಿಣದಲ್ಲಿ 15 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗುದ್ದಲಿಪೂಜೆ

Friday, December 13th, 2019
Kamath

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಳಪೆ ದಕ್ಷಿಣ ವಾರ್ಡಿನಲ್ಲಿ ನೂತನ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಅವರು, ಅಳಪೆ ಹೇಮಾವತಿ ನಗರದಿಂದ ಪರಂಜ್ಯೋತಿ ಭಜನಾ ಮಂದಿರಕ್ಕೆ ತೆರಳುವ ರಸ್ತೆಗೆ 15 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗೆ ಇಂದು ಗುದ್ದಲಿಪೂಜೆ ನೆರವೇರಿಸಿದ್ದೇವೆ. ಕೆಲವು ತಿಂಗಳ ಹಿಂದೆ ಈ ಪ್ರದೇಶದ ಸಾರ್ವಜನಿಕರು ರಸ್ತೆ ಕಾಮಗಾರಿ ನಡೆಸಿಕೊಡುವಂತೆ ಮನವಿ ಸಲ್ಲಿಸಿದ್ದರು. ಆ ಪ್ರಕಾರ ಕಾಮಕಾರಿಯನ್ನು ಕೈಗೆತ್ತಿಕೊಂಡಿದ್ದು ಶೀಘ್ರವೇ ಕಾಮಗಾರಿ […]

ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪ್ರಥಮ ಪ್ರಾಶಸ್ತ್ಯ : ಶಾಸಕ ಕಾಮತ್

Wednesday, December 11th, 2019
Kamath

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಸೆಂಟ್ರಲ್ ವಾರ್ಡಿನ ಭವಂತಿ ಸ್ಟ್ರೀಟ್ ವೆಂಕಟರಮಣ ಆರ್ಕೇಡ್ ಹಿಂಬದಿಯ 10 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುವ ಬೃಹತ್ ಚರಂಡಿ ಕಾಮಗಾರಿಗೆ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಕುರಿತು ಮಾತನಾಡಿದ ಶಾಸಕ ಕಾಮತ್, ಪಾಲಿಕೆ ವ್ಯಾಪ್ತಿಯ ಸೆಂಟ್ರಲ್ ವಾರ್ಡಿನ ನಾಗರಿಕರ ಹಾಗೂ ಪಾಲಿಕೆ ಸದಸ್ಯೆ ಶ್ರೀಮತಿ ಪೂರ್ಣಿಮ ಅವರು ಈ ಕಾಮಗಾರಿ ನಡೆಸಿಕೊಡುವಂತೆ ಕೆಲ ತಿಂಗಳ ಹಿಂದೆ ನನ್ನಲ್ಲಿ ಕೇಳಿಕೊಂಡಿದ್ದರು. ಹಾಗಾಗಿ ರಾಘವೇಂದ್ರ ಸ್ವಾಮಿ ಮಠದ […]

ಜನರ ಆಶೋತ್ತರಗಳನ್ನು ಈಡೇರಿಸಲು ಪೂರ್ಣ ಪ್ರಮಾಣದಲ್ಲಿ ಪ್ರಯತ್ನಿಸುತ್ತೇನೆ : ಶಾಸಕ ಡಿ.ವೇದವ್ಯಾಸ್ ಕಾಮತ್

Tuesday, December 10th, 2019
Kamath

ಮಂಗಳೂರು : ಕದ್ರಿ ಹಿಂದೂ ರುದ್ರ ಭೂಮಿಯ ಕುಸಿದ ತಡೆಗೋಡೆ ಪುನರ್ನಿರ್ಮಾಣ ಕಾಮಗಾರಿಗೆ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ಗುದ್ದಲಿಪೂಜೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಮಾತನಾಡಿದ ಅವರು, ಮಂಗಳೂರು ನಗರದಲ್ಲಿ ಜನರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪೂರ್ಣ ಪ್ರಮಾಣದಲ್ಲಿ ಶ್ರಮ ವಹಿಸುತ್ತೇನೆ. ಕುಡಿಯುವ ನೀರು, ವಿದ್ಯುತ್, ರಸ್ತೆ ಕಾಮಗಾರಿಗಳ ಜೊತೆಯಲ್ಲಿ ಮನುಷ್ಯನ ದೇಹ ಮಣ್ಣಾಗಿಸುವ ರುದ್ರಭೂಮಿಯೂ ಕೂಡ ಅಭಿವೃದ್ಧಿ ಕಾಣಬೇಕಿದೆ. ಆ ನಿಟ್ಟಿನಲ್ಲಿ ಸಾರ್ವಜನಿಕರ ಬೇಡಿಕೆಯ ಮೇರೆಗೆ ಕದ್ರಿ ಹಿಂದೂ ರುದ್ರಭೂಮಿಯ ತಡೆಗೋಡೆ ಪುನರ್ನಿರ್ಮಾಣ ಕಾಮಗಾರಿಗೆ 10 […]