ಒಡಿಯೂರಿನಲ್ಲಿ ‘ಮನೆಗೊಂದು ಶ್ರೀಗಂಧದ ಗಿಡ ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವ

Thursday, July 8th, 2021
odiyuru

ವಿಟ್ಲ: ಒಡಿಯೂರು ಶ್ರೀಗಳ ಷಷ್ಠ್ಯಬ್ದ ಸಂಭ್ರಮ – 2021ರ ಪ್ರಯುಕ್ತ ಒಡಿಯೂರು ಗುರುದೇವದತ್ತ ಸಂಸ್ಥಾನದಲ್ಲಿ‌ನಡೆದ ‘ಮನೆಗೊಂದು ಶ್ರೀಗಂಧದ ಗಿಡ ಶ್ರೀಗಂಧ ಬೆಳೆಯೋಣ’ ಯೋಜನೆಯ ಆರಂಭೋತ್ಸವವನ್ನು ದೀಪ ಬೆಳಗಿಸುವ ಮೂಲಕ ಜು.8 ರಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಚಾಲನೆ ನೀಡಿ ಆಶೀರ್ವಚನ ನೀಡಿದರು. ಬಳಿಕ ಮಾತನಾಡಿದ ಅವರು ಹಣ್ಣು ಹಂಪಲಿನ ಗಿಡಗಳನ್ನು‌ ನೆಟ್ಟು ಪ್ರಾಣಿ ಪಕ್ಷಿಗಳಿಗೆ ಆಹಾರ ಒದಗಿಸಲು ಸಹಕರಿಸುವುದರೊಂದಿಗೆ ಔಷದೀಯ ಗಿಡಗಳನ್ನು ಬೆಳೆಸುವ ಯೋಚನೆ ಇದೆ. ಪ್ರಕೃತಿಯನ್ನು ಗುರುವಾಗಿ ಕಂಡದ್ದು ಭಗವಾನ್ ದತ್ತಾತ್ರೇಯ. ನಿಮ್ಮ […]

ಶ್ರೀಗಂಧದ ಮರವನ್ನು ಕದಿಯಲು ಮನೆಯ ಯಜಮಾನನನ್ನೇ ಕೊಂದ ಕಳ್ಳರು

Monday, October 5th, 2020
ShivaBasappa

ಚಾಮರಾಜನಗರ: ಮರ ಕಳ್ಳರು ಮನೆ ಮುಂದಿದ್ದ ಶ್ರೀಗಂಧದ ಮರವನ್ನು ಕದಿಯಲು ಮನೆಯ ಯಜಮಾನ ವೃದ್ಧನನ್ನು ಕೊಂದಿರುವ ಘಟನೆ ಚಾಮರಾಜನಗರ ತಾಲೂಕಿನ ಚಂದಕವಾಡಿಯಲ್ಲಿ ನಡೆದಿದೆ. ಚಂದಕವಾಡಿ ಗ್ರಾಮದ ವೃದ್ಧ ಶಿವಬಸಪ್ಪ(75) ಕೊಲೆಯಾದವರು. ಮನೆ ಮುಂದೆ ಇದ್ದ ಶ್ರೀಗಂಧದ ಮರವನ್ಬು ಕದಿಯಲು ಬಂದಿದ್ದ ವೇಳೆ ಮನೆ ಹೊರಗಡೆ ಮಲಗಿದ್ದ ವೃದ್ಧ ಶಿವಬಸಪ್ಪನ ಕೈ-ಕಾಲು ಕಟ್ಟಿ, ಪಂಚೆಯಿಂದ ಉಸಿರುಗಟ್ಟಿಸಿ ಕೊಂದು ಮಾಳವೊಂದರಲ್ಲಿ ಬಿಸಾಡಿದ್ದಾರೆ ಎಂದು ತಿಳಿದುಬಂದಿದೆ. ಶ್ವಾನದಳ ವೃದ್ಧನ ಮೃತದೇಹ ಪತ್ತೆ ಮಾಡಿದೆ. ಕಳ್ಳರು ಶ್ರೀಗಂಧದ ಮರವನ್ನು ಅರ್ಧ ಕತ್ತರಿಸಿ ಪರಾರಿಯಾಗಿದ್ದಾರೆ. ಚಾಮರಾಜನಗರ ನಗರದ […]

ಸುಳ್ಯ : ಅಕ್ರಮ ಶ್ರೀಗಂಧ ಸಾಗಿಸುತ್ತಿದ್ದ ಮೂವರು ಆರೋಪಿಗಳ ಬಂಧನ

Wednesday, November 6th, 2019
Sulya

ಸುಳ್ಯ : ಅಕ್ರಮವಾಗಿ ಶ್ರೀಗಂಧ ಸಾಗಿಸುತ್ತಿದ್ದ ಆರೋಪದ ಮೇಲೆ ಮೂವರನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. ಮೂವರು ಆರೋಪಿಗಳನ್ನು ಬಂಧಿಸಿ, ಎರಡು ಗೋಣಿ ಚೀಲಗಳಲ್ಲಿ ಸುಮಾರು 31.424 ಕೆಜಿ ಗಳಷ್ಟು ತೂಕದ 40 ಗಂಧದ ಹಸಿ ಕೊರಡುಗಳನ್ನು ಮತ್ತು 3 ಚಕ್ಕೆಗಳನ್ನು, ವಶಕ್ಕೆ ಪಡೆದಿದ್ದಾರೆ. ಮಂಗಳವಾರ ಮಧ್ಯಾಹ್ನ ತಾಲೂಕಿನ ಜಾಲ್ಸೂರು ಎಂಬಲ್ಲಿ ಸುಳ್ಯ ಪೊಲೀಸರು ಮಡಿಕೇರಿ ಕಡೆಯಿಂದ ಪುತ್ತೂರು ಕಡೆಗೆ ಬರುತ್ತಿದ್ದ ಕೆಎ-55, ಎಂ-0314 ಮಾರುತಿ ಆಲ್ಟೋ ಕಾರಿನಲ್ಲಿ, ಕೊಡಗು ಜಿಲ್ಲೆಯ ಸೋಮವಾರಪೇಟೆಯ ನಿವಾಸಿಗಳಾದ ಅಶ್ರಫ್ ಮತ್ತು ಉನೈಸ್ […]

ಶ್ರೀಗಂಧ ಕಳ್ಳತನ ಪ್ರಕರಣ..ತಲೆಮರೆಸಿಕೊಂಡಿದ್ದ ಆರೋಪಿ ಬಂಧನ!

Thursday, July 26th, 2018
police-arrest

ಮಂಗಳೂರು: ಶ್ರೀಗಂಧ ಕಳ್ಳತನ ಪ್ರಕರಣದಲ್ಲಿ ಕಳೆದ 44 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಅಬ್ಬಾಸ್, 1974 ಜುಲೈ 15 ರಂದು ತನ್ನ ಬೈಕ್ನಲ್ಲಿ 7 ಕೆಜಿ ಶ್ರೀಗಂಧ ಸಾಗಿಸುತ್ತಿದ್ದ ವೇಳೆ ಬುಲ್ಲೇರಿ ಕಟ್ಟೆ ಫುಡ್ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ಮಾಡುತ್ತಿದ್ದ ಹೆಡ್ ಕಾನ್ಸ್ ಟೇಬಲ್ ಗಂಗೋಜಿ ರಾವ್ ಬೈಕ್ ತಪಾಸಣೆ ಮಾಡಿದಾಗ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ನಾಲ್ಕು ತಿಂಗಳಿಂದ ಆರೋಪಿಯ ಬಗ್ಗೆ ಮಾಹಿತಿ […]