‌ ಶ್ರೀನಿವಾಸ್ ಕಾಲೇಜಿನಲ್ಲಿ ರ‍್ಯಾಗಿಂಗ್ – 9 ವಿದ್ಯಾರ್ಥಿಗಳ ಬಂಧನ

Friday, January 22nd, 2021
srinivas Students

ಮಂಗಳೂರು : ವಳಚ್ಚಿಲ್‌ ಶ್ರೀನಿವಾಸ್ ಕಾಲೇಜಿನ ಕಿರಿಯ ವಿದ್ಯಾರ್ಥಿಯೋರ್ವನಿಗೆ ರ‍್ಯಾಗಿಂಗ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ 9 ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಶ್ರೀನಿವಾಸ್ ಕಾಲೇಜಿನ ಮೊದಲ ವರ್ಷದ ಬಿ- ಫಾರ್ಮಾ ಕಲಿಯುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ರ‍್ಯಾಗಿಂಗ್ ಗೆ ಒಳಗಾಗಿದ್ದು, ಅದೇ ಕಾಲೇಜಿನ ದ್ವಿತೀಯ ಹಾಗೂ ತೃತೀಯ ವರ್ಷದ ಬಿ ಫಾರ್ಮಾ ವಿದ್ಯಾರ್ಥಿಗಳು ರ‍್ಯಾಗಿಂಗ್ ನಡೆಸಿದ್ದಾರೆ. ಆರೋಪಿಗಳೆಲ್ಲರೂ ಕೇರಳ ಮೂಲದ ವಿದ್ಯಾರ್ಥಿಗಳಾಗಿದ್ದಾರೆ ಎಂದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ತೃತೀಯ ಬಿ […]

ಗಾಂಜಾ ಮಾರಾಟ ಜಾಲದ ಪ್ರಮುಖ ಆರೋಪಿ ಕಂಡಿ ರಹೀಂ ಬಂಧನ

Monday, July 8th, 2019
Karadi-Rahim

ಮಂಗಳೂರು : ನಗರದ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿರುವ ಶ್ರೀರಾಂ ಗ್ಯಾರೇಜ್ ಬಳಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತಿದ್ದ ಮಂಗಳೂರು ನಗರದ ಪ್ರಮುಖ ಆರೋಪಿಯಾದ ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂ ಎಂಬಾತನಿಂದ 1 ಕೆ.ಜಿ 100 ಗ್ರಾಂ ತೂಕದ ಗಾಂಜಾ ಮತ್ತು ಕ್ರತ್ಯಕ್ಕೆ ಬಳಸಿದ ಆಕ್ಟಿವಾ ಹೋಂಡಾ , ಮೊಬೈಲ್ ಪೋನ್ ಹಾಗೂ ಡಿಜಿಟಲ್ ತೂಕ ಮಾಪನ ವನ್ನು  ಎಕನಾಮಿಕ್  &ನಾರ್ಕೋಟಿಕ್ಸ್ ಕ್ರೈಂ  ಪೊಲೀಸರು ಸೋಮವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರದ ವಿವಿಧ […]