ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದಲ್ಲಿ ಸೋಮವಾರದಿಂದ ಎಲ್ಲಾ ಸೇವೆಗಳು ಪ್ರಾರಂಭ
Sunday, September 6th, 2020ಉಡುಪಿ : ಕೊಲ್ಲೂರು ಶ್ರೀಮೂಕಾಂಬಿಕಾ ದೇವಾಲಯದಲ್ಲಿ ಸೋಮವಾರದಿಂದ (ಸೆ.7) ಎಲ್ಲಾ ಸೇವೆಗಳು ಪ್ರಾರಂಭ ಗೊಳ್ಳುತ್ತವೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ. ಧಾರ್ಮಿಕ ದತ್ತಿ ಆಯುಕ್ತರು ದೇವಸ್ಥಾನದ ಎಲ್ಲಾ ಸೇವೆ ಆರಂಭಕ್ಕೆ ಸೆ.1ರಂದು ಅನುಮತಿ ನೀಡಿದ್ದು, ನಾಳೆಯಿಂದ ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಸೇವೆಗಳು ಲಭ್ಯವಾಗಲಿವೆ. ಭಕ್ತರಿಗೆ ಒಳಗೆ ಪ್ರವೇಶಿಸುವಾಗ ಸ್ಯಾನಿಟೈಸರ್ನ ಬಳಕೆ ಹಾಗೂ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಸುರಕ್ಷಿತ ಅಂತರ ಕಾಪಾಡಿಕೊಂಡು ಚಂಡಿಕಾ ಹೋಮಕ್ಕೆ ಅವಕಾಶ ನೀಡಲಾಗಿದೆ. ನಿಯಮಿತ ಭಕ್ತರು ಮಾತ್ರ […]