ಸಂಚಾರ ನಿಯಮ ಉಲ್ಲಂಘನೆ ಮಾಡಲು ಸ್ಕೂಟರ್‌ ನಂಬರ್‌ ಬದಲಿಸಿದ ಭೂಪ ಅಂದರ್‌

Wednesday, December 25th, 2019
Scooter

ಮೈಸೂರು : ಕಳೆದ ತಿಂಗಳಷ್ಟೇ ಐನಾತಿಯೊಬ್ಬ ತನ್ನ ಬುಲೆಟ್‌ ಬೈಕ್‌ ನ ನಂಬರನ್ನು ಬದಲಾಯಿಸಿಕೊಂಡು ಸ್ಕೂಟರ್‌ ಒಂದರ ನಂಬರ್‌ ಹಾಕಿಕೊಂಡು ಸಂಚಾರ ನಿಯಮ ಉಲ್ಲಂಘನೆ ಮಾಡುತಿದ್ದ ಬಗ್ಗೆ ವರದಿ ಆಗಿತ್ತು. ಬರೋಬ್ಬರಿ 48 ಬಾರಿ ಸಂಚಾರ ನಿಯಮ ಉಲ್ಲಂಘನೆಯ ಆರೋಪ ಹೊಂದಿದ್ದ ಬುಲೆಟ್‌ ಸವಾರನನ್ನು ಕೊನೆಗೂ ಪೋಲೀಸರು ಪತ್ತೆ ಹಚ್ಚಿ ದಂಡ ವಸೂಲಿ ಮಾಡಿದ್ದರು. ಇದೀಗ ಅಂತಹುದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿನ ಕುವೆಂಪುನಗರದ ನಿವಾಸಿ ಅರಬಿಂದೋ ಬಿಸ್ವಾಸ್ ಎಂಬುವರಿಗೆ ನೀಲಿ ಬಣ್ಣದ ಸುಜುಕಿ ಲೆಟ್ಸ್ […]

ಸಂಚಾರ ನಿಯಮ ಉಲ್ಲಂಘಿಸಿದ ಆರೋಪ : ಕಾಲರ್ ಹಿಡಿದು ಎಳೆದಾಡಿದ ಟ್ರಾಫಿಕ್ ಪೊಲೀಸ್

Thursday, October 31st, 2019
Bantwal

ಬಂಟ್ವಾಳ : ಹೆಲ್ಮೆಟ್ ಹಾಕದೆ ಪ್ರಯಾಣಿಸುತ್ತಿದ್ದ ಬೈಕ್ ಸವಾರರ ಜೊತೆ ಟ್ರಾಫಿಕ್ ಪೊಲೀಸರು ದುರ್ವರ್ತನೆ ತೋರಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಬೈಕಿನಲ್ಲಿ ಹಿಂಬದಿ ಸವಾರರೊಬ್ಬರು ಹೆಲ್ಮೆಟ್ ಹಾಕದೆ ಪ್ರಯಾಣಿಸುತ್ತಿದ್ದರು. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸ್ ಎಎಸ್‍ಐ ಬಾಲಕೃಷ್ಣ ಬೈಕ್ ಸವಾರರನ್ನು ನಿಲ್ಲಿಸಿದ್ದಾರೆ. ಬಳಿಕ ಯುವಕನ ಶರ್ಟ್ ಕಾಲರ್ ಹಿಡಿದು ತಳ್ಳುತ್ತಾ ಎಳೆದಾಡಿದ್ದಾರೆ. ಈ ಘಟನೆ ಬಂಟ್ವಾಳ ತಾಲೂಕಿನ ಮೆಲ್ಕಾರ್ ಪೇಟೆಯಲ್ಲಿ ನಡೆದಿದ್ದು, ಈ ದೃಶ್ಯವನ್ನು ಮತ್ತೊಬ್ಬ ಬೈಕ್ ಸವಾರ ತಮ್ಮ ಮೊಬೈಲಿನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದು […]

ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳು ಇನ್ನು ಮುಂದೆ ದಾಖಲೆ ಸಮೇತ ವ್ಯಾಟ್ಸ್‌ಆಪ್‌ ಹಾಗೂ ಫೇಸ್‌ಬುಕ್‌ಗೆ ಅಪ್‌ಲೋಡ್‌ ಆಗಲಿವೆ

Tuesday, October 4th, 2016
traffic-rul-violation-case

ಮಂಗಳೂರು: ರಸ್ತೆಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸಿ ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳು ಇನ್ನು ಮುಂದೆ ದಾಖಲೆ ಸಮೇತ ದ.ಕ. ಜಿಲ್ಲಾ ಎಸ್‌ಪಿ ಕಚೇರಿಯ ವ್ಯಾಟ್ಸ್‌ಆಪ್‌ ಹಾಗೂ ಫೇಸ್‌ಬುಕ್‌ಗೆ ಅಪ್‌ಲೋಡ್‌ ಆಗಲಿವೆ. ಇಂತಹ ಸೌಲಭ್ಯವನ್ನು ದ.ಕ. ಜಿಲ್ಲೆಯ ಸಾರ್ವಜನಿಕರಿಗೆ ಪೊಲೀಸರು ಒದಗಿಸಿದ್ದಾರೆ. ಈ ಯೋಜನೆ ಅ.4ರಿಂದಲೇ ಜಾರಿಗೆ ಬರಲಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಭೂಷಣ್‌ ಗುಲಾಬ್‌ರಾವ್‌ ಬೊರಸೆ ಅವರು ಸೋಮವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು. ನಮ್ಮ ಟ್ರಾಫಿಕ್‌ ಹೆಸರಿನ ವಾಟ್ಸ್‌ಆಪ್‌ 9480805300 ನಂಬರನ್ನು ಸಾರ್ವಜನಿಕರ ಉಪಯೋಗಕ್ಕೆ […]