ಹದಿಹರೆಯದವರು ಕ್ಲಿಷ್ಟಕರ ಸವಾಲು ಎದುರಿಸುತ್ತಿದ್ದಾರೆ : ಪಿ.ಎಸ್.ಹರ್ಷ

Monday, December 2nd, 2019
Harsha

ಮಂಗಳೂರು : ಇಂದಿನ ಕಾಲದ ಹದಿಹರೆಯದವರು ಒಂದು ದಶಕಗಳ ಹಿಂದೆ ಯುವಜನತೆ ಎದುರಿಸುತ್ತಿದ್ದ ಸವಾಲುಗಳಿಂದ ವಿಭಿನ್ನವಾದ ಮತ್ತು ಕ್ಲಿಷ್ಟಕರವಾದ ಸವಾಲುಗಳನ್ನು ಎದುರಿಸುತ್ತಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ಅಭಿಪ್ರಾಯಪಟ್ಟಿದ್ದಾರೆ. ಅವರು ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ದೀನ್ ದಯಾಳ್ ಉಪಾಧ್ಯಾಯ ಕೌಶಲ ಕೇಂದ್ರದಲ್ಲಿ ನೆಹರೂ ಯುವ ಕೇಂದ್ರ ವತಿಯಿಂದ ಆಯೋಜಿಸಲಾಗಿದ್ದ ಒಂದು ವಾರದ ಜೀವನ ಕೌಶಲ್ಯ ಶಿಕ್ಷಣ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಹತ್ತು ವರ್ಷಗಳ ಹಿಂದೆ ದತ್ತಾಂಶ ಮನನ ಮಾಡಿಕೊಳ್ಳುವುದು […]

ಕ್ರಾಂತಿಕಾರಿ ವಚನಗಳ ಮೂಲಕ ಜನಮಾನಸದಲ್ಲಿ ಅಮರರಾದವರು ಅಂಬಿಗರ ಚೌಡಯ್ಯ

Monday, January 21st, 2019
ambiga

ಮಂಗಳೂರು : ಅನ್ಯಾಯ, ಜಾತೀಯತೆ, ಅಧಾರ್ಮಿಕ ಆಚರಣೆಗಳು ಹಾಗೂ ಡಾಂಭಿಕತೆಯ ವಿರುದ್ಧ ತಮ್ಮ ಕ್ರಾಂತಿಕಾರಿ ವಚನಗಳ ಮೂಲಕ ಜನಮಾನಸದಲ್ಲಿ ಅಮರರಾದವರು ಅಂಬಿಗರ ಚೌಡಯ್ಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು. ಇಂದು ಸಂತ ಅಲೋಶಿಯಸ್ ಪ್ರಾಥಮಿಕ ಶಾಲೆ ಮಂಗಳೂರಿನಲ್ಲಿ ಜಿಲ್ಲಾಡಳಿತ , ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮೊಗವೀರ ಅಂಬಿಗರ ಚೌಡಯ್ಯ ಸಮಾಜ ಸೇವಾಸಂಘ ಮುಲ್ಕಿ ಇವರ ಆಶ್ರಯದಲ್ಲಿ ನಡೆದ ಅಂಬಿಗರ […]

ರಾಜ್ಯ ಮಟ್ಟದ ಚೆಸ್ ನಲ್ಲಿ ಸಂತ ಅಲೋಶಿಯಸ್ ಕಾಲೇಜಿಗೆ ಪ್ರಥಮ ಸ್ಥಾನ

Wednesday, December 5th, 2018
alocious-college

ಮಂಗಳೂರು: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಮಹಿಳಾ ಚೆಸ್ ಚಾಂಪಿಯನ್ಶಿಪ್ನಲ್ಲಿ ಸಂತ ಅಲೋಶಿಯಸ್ ಕಾಲೇಜಿನ ತೃತೀಯ ಬಿ.ಎಸ್ಸಿ. ವಿದ್ಯಾರ್ಥಿನಿ ಆಂಡ್ರಿಯಾ ಎಲ್. ಡಿಸೋಜರವರು ಪ್ರಥಮ ಸ್ಥಾನ ಗಳಿಸಿರುತ್ತಾರೆ. ಈ ರಾಜ್ಯ ಮಟ್ಟದ ಸ್ಪರ್ಧೆಯನ್ನು ಮೈಸೂರು ಚೆಸ್ ಸೆಂಟರ್, ಯುನೈಟೆಡ್ ಕರ್ನಾಟಕ ಚೆಸ್ ಅಸೋಸಿಯೇಶನ್ ಮತ್ತು ರೋಟರಿ ಕ್ಲಬ್ ಮೈಸೂರು ಪೂರ್ವ ಇವರುಗಳು ನಡೆಸಿದ್ದರು.

ಸಂತ ಅಲೋಶಿಯಸ್ ಕಾಲೇಜಿನ 2018 ಸ್ನಾತಕೋತ್ತರ ವಿದ್ಯಾರ್ಥಿ ಬಳಗದ ಉದ್ಘಾಟನೆ

Wednesday, July 18th, 2018
alocious

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ಸ್ನಾತಕೋತ್ತರ ವಿಭಾಗದ 2018-20ರ ಬ್ಯಾಚ್ನ ವಿದ್ಯಾರ್ಥಿ ಬಳಗದ ಉದ್ಘಾಟನೆಯು ದಿನಾಂಕ 18-7-2018ರಂದು ಕಾಲೇಜಿನ ಎಲ್.ಎಫ್. ರಸ್ಕಿನ್ಹಾ ಹಾಲ್ನಲ್ಲಿ ಜರುಗಿತು. ಸಂತ ಅಲೋಶಿಯಸ್ ವಿದ್ಯಾಸಂಸ್ಥೆಗಳ ರೆಕ್ಟರ್ ವಂ. ಫಾ. ಡಯನೀಶಿಯಸ್ ವಾಜ್ ಎಸ್.ಜೆ., ಕಾಲೇಜಿನ ಪ್ರಾಂಶುಪಾಲ ರೆ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ., ಹಣಕಾಸು ಅಧಿಕಾರಿ, ವಂ. ಫಾ. ಪ್ರದೀಪ್ ಸಿಕ್ವೇರಾ ಎಸ್.ಜೆ. ಸ್ನಾತಕೋತ್ತರ ಬ್ಲಾಕ್ನ ನಿರ್ದೇಶಕರಾದ ಡಾ. ಲವೀನಾ ಲೋಬೊ, ಎಲ್ಸಿಆರ್ಐ ಬ್ಲಾಕ್ನ ನಿರ್ದೇಶಕ ಡಾ. ರಿಚರ್ಡ್ ಗೊನ್ಸಾಲ್ವಿಸ್, ಸ್ನಾತಕೋತ್ತರ ವಿಭಾಗದ […]

ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ‘ಬಿರುಗಾಳಿ’ ನಾಟಕ ಪ್ರದರ್ಶನ

Friday, July 13th, 2018
birugali8

ಮಂಗಳೂರು: ಸಂತ ಅಲೋಶಿಯಸ್ ಕಾಲೇಜಿನ ನಾಟಕ ಸಂಘದ ವಿದ್ಯಾರ್ಥಿಗಳಿಂದ ದಿನಾಂಕ 12 ಜುಲೈ 2018ರಂದು ಗುರುವಾರ, ಸಂಜೆ 6.30ಕ್ಕೆ ಕಾಲೇಜಿನ ಎಲ್.ಸಿ.ಆರ್.ಐ. ಹಾಲ್ನಲ್ಲಿ ’ಬಿರುಗಾಳಿ’ ಎಂಬ ನಾಟಕ ಪ್ರದರ್ಶನ ನಡೆಯಿತು. ಷೇಕ್ಸ್ಪಿಯರ್ ಮಹಾಕವಿಯ ’ಟೆಂಪೆಸ್ಟ್’ ನಾಟಕದ ರೂಪಾಂತರವಾದ, ಕುವೆಂಪುರವರ ರಚನೆಯ ಈ ನಾಟಕವನ್ನು ಜಯಶ್ರೀ ಇಡ್ಕಿದುರವರು ನಿರ್ದೇಶಿಸಿದ್ದಾರೆ. ರೆ. ಫಾ. ಆಲ್ವಿನ್ ಸೆರಾವೊ, ಪ್ರಾಂಶುಪಾಲರು, ಪದುವಾ ಕಾಲೇಜ್ ಆಫ್ ಕಾಮರ್ಸ್ ಎಂಡ್ ಮ್ಯಾನೇಜ್ಮೆಂಟ್, ನಂತೂರು, ಶ್ರೀ ಪ್ರದೀಪ್ಚಂದ್ರ ಕುತ್ಪಾಡಿ, ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾ ಕಲಾವಿದರು ಹಾಗೂ […]

ಸಂತ ಅಲೋಶಿಯಸ್ ಕಾಲೇಜಿಗೆ ಇಂದು ಶತಾಯುಷಿ ಡಾ.ಸಾಲುಮರದ ತಿಮ್ಮಕ ಆಗಮನ..!

Tuesday, July 3rd, 2018
thimmakka

ಮಂಗಳೂರು: ನಗರದ ಸಂತ ಅಲೋಶಿಯಸ್ ಕಾಲೇಜಿಗೆ ಇಂದು ಶತಾಯುಷಿ ಡಾ.ಸಾಲುಮರದ ತಿಮ್ಮಕ್ಕ ಆಗಮಿಸಿದರು. ಕಾಲೇಜಿನ ವತಿಯಿಂದ ಹಮ್ಮಿಕೊಂಡಿರುವ ‘ವೃಕ್ಷಾಂಜಲಿ’ ವನ ಸಂರಕ್ಷಣಾ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು ಅಲೋಶಿಯಸ್ ಪಪೂ ಕಾಲೇಜು ಆವರಣದ ಸಂತ ಮದರ್ ತೆರೆಸಾ ಶಾಂತಿವನದಲ್ಲಿ ಎರಡು ಸಸಿಗಳನ್ನು ನೆಟ್ಟರು. ಕದಂಬ ಮತ್ತು ಸುರಗಿ ಎಂಬ ಎರಡು ಸಸಿಗಳನ್ನು ನೆಟ್ಟ ಸಾಲುಮರದ ತಿಮ್ಮಕ್ಕ ಅವರು ಅದಕ್ಕೆ ನೀರೆರೆದರು. ಬಳಿಕ ಕಾಲೇಜಿನ ಟ್ರೀ ಪಾರ್ಕ್‌ನಲ್ಲಿ ಪ್ರಣಾಳ ಗಿಡಗಳ ಉದ್ಯಾನವನ್ನು ಅವರು ಉದ್ಘಾಟಿಸಿದರು. ಇದೇ ಸಂದರ್ಭ […]

ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Wednesday, June 20th, 2018
st-alocious

ಮಂಗಳೂರು: ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ), ಮಂಗಳೂರು ಇದರ 2018-19ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು 19ನೇ ಜೂನ್ 2018ರಂದು ಮಧ್ಯಾಹ್ನ 3 ಘಂಟೆಗೆ ಕಾಲೇಜಿನ LCRI ಸಭಾಂಗಣದಲ್ಲಿ ನಡೆಯಿತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಪ್ರೊ. ಬಿ.ಎಸ್. ನಾಗೇಂದ್ರ ಪ್ರಕಾಶ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂತ ಅಲೋಶಿಯಸ್ ಸಂಸ್ಥೆಗಳ ರೆಕ್ಟರ್ ರೆ. ಫಾ. ಡಯನೀಶಿಯಸ್ ವಾಜ್ ರವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ.ರವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಪ್ರೊ. […]

ಕಾಮತರ ಎಳನೀರು ‘ಮಲಾಯಿ ಐಸ್ ಕ್ರೀಮ್’ಗೆ ಮಾರು ಹೋದ ಮಂಗಳೂರಿಗರು

Wednesday, February 14th, 2018
cocunut

ಮಂಗಳೂರು: ಬಾಯಾರಿದಾಗ ಎಳನೀರು ಸಿಕ್ಕಿದರೆ ಅದಕ್ಕೆ ಸಾಟಿಯಾಗುವಂಥ ಪಾನೀಯ ಇನ್ನೊಂದಿಲ್ಲ. ಇದೇ ಎಳನೀರಿಗೆ ಮಂಗಳೂರಿನ ನಿವೃತ್ತ ಇಂಜಿನಿಯರ್ ಹೊಸ ಸ್ವಾದ ನೀಡಿದ್ದಾರೆ. ಎಳನೀರಿನ ಗಂಜಿಗೆ ಐಸ್ ಕ್ರೀಮ್ ಬೆರೆಸಿ ತಯಾರು ಮಾಡುವ ಈ ಹೊಸ ತಿನಿಸಿನ ರುಚಿಗೆ ಮಂಗಳೂರಿಗರೇ ಫಿದಾ ಆಗಿದ್ದಾರೆ. ಇದರ ರುಚಿ ಅಂತಿಂಥ ರುಚಿಯಲ್ಲ. ನೀವೆಲ್ಲೂ ಕಂಡಿರದ ರುಚಿರುಚಿಯಾದ ಮಲಾಯಿ ಐಸ್ ಕ್ರೀಮ್ ಇದು. ಮಂಗಳೂರಿನ ಪುಟ್ಟ ಅಂಗಡಿಯಲ್ಲಿ ಈ ಐಸ್ ಕ್ರೀಂ ರೆಡಿಯಾಗುತ್ತದೆ. ಸ್ಟ್ರಾಬೆರಿ, ಚಾಕ್ಲೇಟ್, ಪೈನಾಪಲ್, ಮೂಸಂಬಿ ಹೀಗೆ ಹತ್ತಕ್ಕೂ ಮಿಕ್ಕಿದ […]

ಬೈಕ್‌ಗೆ ಟಿಪ್ಪರ್ ಡಿಕ್ಕಿಹೊಡೆದು ಸಂತ ಅಲೋಶಿಯಸ್ ಕಾಲೇಜಿನ ಎಂಬಿಎ ವಿದ್ಯಾರ್ಥಿ ಸಾವು

Tuesday, February 7th, 2017
ullal

ಮಂಗಳೂರು:ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ ಕೊಲ್ಯ ಬೈಪಾಸ್ ಸಮೀಪ ಬೈಕ್‌ಗೆ ಟಿಪ್ಪರ್ ಡಿಕ್ಕಿಹೊಡೆದ ಪರಿಣಾಮ ಬೈಕ್‌ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತಪಟ್ಟಿರುವ ಬೈಕ್ ಸವಾರನನ್ನು ಕುಂದಾಪುರದ ಮೂಲದ ಫರ್ಮಿ ಕ್ರಾಸ್ತ (23) ಎಂದು ಗುರುತಿಸಲಾಗಿದೆ. ಈತ ಕೋಟೆಕಾರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಎಂಬಿಎ ವ್ಯಾಸಾಂಗ ಮಾಡುತ್ತಿದ್ದ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.