ಪಿತೃಋಣ ತೀರಿಸುವುದು, ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ : ಸದ್ಗುರು ನಂದಕುಮಾರ ಜಾಧವ

Thursday, September 3rd, 2020
sradha

  ಮಂಗಳೂರು  : ದೇವಋಣ, ಋಷಿಋಣ, ಸಮಾಜಋಣ ಹಾಗೂ ಪಿತೃಋಣ ಈ ಋಣಗಳನ್ನು ತೀರಿಸುವುದು, ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯವಾಗಿದೆ, ಎಂದು ಧರ್ಮವು ಹೇಳುತ್ತದೆ. ಪಿತೃಪಕ್ಷದಲ್ಲಿ ‘ಪಿತೃಋಣ’ವನ್ನು ತೀರಿಸಲು ಶ್ರಾದ್ಧವಿಧಿಯನ್ನು ಮಾಡುವುದು ಆವಶ್ಯಕವಾಗಿರುತ್ತದೆ; ಆದರೆ ಪ್ರಸ್ತುತ ಅನೇಕ ಹಿಂದೂಗಳಲ್ಲಿರುವ ಧರ್ಮಶಿಕ್ಷಣದ ಅಭಾವ, ತಥಾಕಥಿತ ಬುದ್ಧಿಜೀವಿಗಳ ಅಪಪ್ರಚಾರ ಹಾಗೂ ಹಿಂದೂ ಧರ್ಮವನ್ನು ಕೀಳಾಗಿ ಕಾಣುವ ವೃತ್ತಿಯಿಂದಾಗಿ ಶ್ರಾದ್ಧವಿಧಿಯತ್ತ ದುರ್ಲಕ್ಷ ಮಾಡುವ ಪ್ರಮಾಣ ಹೆಚ್ಚಾಗುತ್ತಿದೆ. ‘ಭಗೀರಥ ರಾಜ’ನು ಪೂರ್ವಜರ ಮುಕ್ತಿಗಾಗಿ ಮಾಡಿದ ಕಠೋರ ತಪಸ್ಸಿನಿಂದ ಹಿಡಿದು, ತ್ರೇತಾಯುಗದಲ್ಲಿ ಪ್ರಭು ಶ್ರೀರಾಮಚಂದ್ರನ ಕಾಲದಿಂದ […]