ಸಮ್ಮಿಶ್ರ ಸರಕಾರ ಸ್ಥಿರವಾಗಿದೆ : ಯು.ಟಿ. ಖಾದರ್

Wednesday, July 17th, 2019
khader

ಮಂಗಳೂರು : ಸಮ್ಮಿಶ್ರ ಸರಕಾರ ಸ್ಥಿರವಾಗಿದೆ,  ಸರಕಾರ ವಿಶ್ವಾಸ ಮತಗಳಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಸುದ್ದಿ ಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ರೀತಿಯಲ್ಲಿ ಆಯ್ಕೆಯಾಗಿ ರಚನೆಯಾದ ಸರಕಾರ, ಅದರ ನೀತಿ ನಿಯಮಗಳ ಪ್ರಕಾರ ನಡೆಯುತ್ತಿದೆ. ವಿರುದ್ಧವಾಗಿ ನಡೆದುಕೊಂಡವರ ಬಗ್ಗೆ ಕಾನೂನು ಕ್ರಮಕೈಗೊಳ್ಳಲು ಅವಕಾಶವಿದೆ. ರಾಜ್ಯದ ಮುಖ್ಯಮಂತ್ರಿಯವರು ವಿಶ್ವಾಸ ಮತ ಯಾಚಿಸಲು ಸ್ಪೀಕರ್ ಅವರ ಅನುಮತಿ ಕೇಳಿದ್ದಾರೆ. ಆ ಪ್ರಕಾರ ಸ್ಪೀಕರ್ ಅನುಮತಿ ನೀಡಿದ್ದಾರೆ. ಅದರಂತೆ ಗುರುವಾರ ವಿಶ್ವಾಸ ಮತದ ಮೇಲೆ ಚರ್ಚೆ ಆರಂಭವಾಗುತ್ತದೆ […]

ಮುಂದಿನ 5 ವರ್ಷಗಳ ಕಾಲ ಎಚ್‌ಡಿಕೆಯೇ ಸಿಎಂ: ವೀರಪ್ಪ ಮೊಯ್ಲಿ

Friday, September 14th, 2018
virappa-moily

ಹಾಸನ: ಸಮ್ಮಿಶ್ರ ಸರಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. ಅಲ್ಲದೆ, ಐದು ವರ್ಷಗಳ ಕಾಲ ಎಚ್‌.ಡಿ. ಕುಮಾರಸ್ವಾಮಿಯೇ ಸಿಎಂ ಆಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿರುವ ಸಮ್ಮಿಶ್ರ ಸರಕಾರದಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬ ವರದಿಗಳನ್ನು ಮೊಯ್ಲಿ ತಳ್ಳಿಹಾಕಿದರು. ಅಲ್ಲದೆ, ಎಚ್‌ಡಿಕೆಯೇ ಮುಂದಿನ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಖಚಿತ ಭರವಸೆ ನೀಡಿದ್ದಾರೆ.ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ಮಹಾಮಸ್ತಕಾಭಿಷೇಕಕ್ಕೆ ತೆರೆ ಬೀಳುವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ […]

ಸಮ್ಮಿಶ್ರ ಸರಕಾರ ಕೃಷಿಕರನ್ನು ಮರುಳು ಮಾಡಲು ಸಾಲ ಮನ್ನಾ ಎಂಬ ನಾಟಕ ವಾಡಿದೆ

Thursday, August 30th, 2018
Sahakara-bharati

ಮಂಗಳೂರು : ರಾಜ್ಯ ಸರಕಾರದ ಘೋಷಣೆ ಮಾಡಿರುವ ಕೃಷಿ ಸಾಲ ಮನ್ನಾ ನೀತಿ ಅಸಮರ್ಪಕ ಮತ್ತು ಅವೈಜ್ಞಾನಿಕವಾಗಿದೆ.  ರೈತರನ್ನು ಮತ್ತು ಸಹಕಾರಿಗಳನ್ನು ಗೊಂದಲಕ್ಕೆ ಈಡು ಮಾಡಿದೆ  ಎಂದು ಆರೋಪಿಸಿ ಸಹಕಾರ ಭಾರತಿಯು ಗುರುವಾರ ದ.ಕ. ಜಿಲ್ಲಾಧಿಕಾರಿಯ ಕಚೇರಿ ಎದುರು ಪ್ರತಿಭಟನೆ ನಡೆಸಿತು. ರಾಜ್ಯ ಮುಂಗಡ ಪತ್ರದಲ್ಲಿ ಘೋಷಣೆ ಮಾಡಿರುವ  ವಾಣಿಜ್ಯ ಬ್ಯಾಂಕುಗಳ ಕೃಷಿ ಸಾಲ ಇನ್ನು ಮನ್ನ ಗೊಂಡಿಲ್ಲ. ಸಾಲಮನ್ನಾಕ್ಕೆ ಸೂಕ್ತ ಮಾರ್ಗಸೂಚಿ ರಚಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಸಹಕಾರ ಸಂಘಗಳ ಸಾಲ ಮನ್ನಾದ ಬಗ್ಗೆ ಅಧಿಸೂಚನೆ ಹೊರಡಿಸಿರುವ ಸರಕಾರವು […]